Friday, January 27, 2023

ಪ್ರಭಾಸ್ ನನ್ನ ಮಧ್ಯೆ ಏನೂ ಇಲ್ಲ: ನಟಿ ಕೃತಿ ಸನೂನ್ ಸ್ಪಷ್ಟನೆ

Follow Us

newsics.com

ಮುಂಬೈ:  ನಟ ಪ್ರಭಾಸ್ ಅವರ ಹೊಸ ಗೆಳತಿ ಕೃತಿ ಸನೂನ್. ಇಬ್ಬರೂ ಶೀಘ್ರದಲ್ಲಿ ಮದುವೆಯಾಗಲಿದ್ದಾರೆ ಎಂಬ ವದಂತಿಗೆ ಸ್ವತ: ಕೃತಿ ಸನೂನ್  ಸ್ಪಷ್ಟೀಕರಣ  ನೀಡಿದ್ದಾರೆ.

ನಾನು ಪ್ರಭಾಸ್ ಜತೆ ಡೇಟಿಂಗ್ ಮಾಡುತ್ತಿಲ್ಲ ಎಂದು ನಟಿ ಕೃತಿ ಸನೂನ್ ಹೇಳಿದ್ದಾರೆ. ಮದುವೆಯ ದಿನಾಂಕ ಘೋಷಿಸುವ ಮೊದಲೇ ಈ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಟ ವರುಣ್ ಧವನ್ ಇತ್ತೀಚೆಗೆ ಸಂದರ್ಶನವೊಂದರಲ್ಲಿ ನೀಡಿದ ಹೇಳಿಕೆಯ ಬಳಿಕ ಈ ರೀತಿಯ ವದಂತಿ ಹರಡಿತ್ತು.

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!