newsics.com
ಮಾಲ್ಡೀವ್ಸ್: ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸ್ನೇಹಿತರೊಂದಿಗೆ ಮಾಲ್ಡೀವ್ಸ್ ಗೆ ತೆರಳಿದ್ದಾರೆ. ರಜಾದಿನಗಳನ್ನು ಮಾಲ್ಡೀವ್ಸ್ ಕಿನಾರೆಯ ಬಳಿ ಜಾಹ್ನವಿ ಎಂಜಾಯ್ ಮಾಡುತ್ತಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಶೇರ್ ಮಾಡಿದ್ದಾರೆ.
ಈಜುಡುಗೆಯಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ನಟಿ
ಇನ್ಸ್ಟಾಗ್ರಾಮ್ ನಲ್ಲಿ 10ಮಿಲಿಯನ್ ಗೂ ಅಧಿಕಫಾಲೋವರ್ಸ್ ಹೊಂದಿದ್ದಾರೆ.