Saturday, November 26, 2022

ಬಿಳಿ ಕುರ್ತಾ ಧರಿಸಿ ಸಂಭ್ರಮಿಸಿದ ಜಾಹ್ನವಿ ಕಪೂರ್

Follow Us

newsics.com
ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಬಿಳಿ ಕುರ್ತಾ ತೊಟ್ಟು ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಮಳೆಗಾಲವನ್ನು ಸ್ವಾಗತಿಸಬೇಕಾಗಿದೆ ಎಂದು ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.


ಮನೀಷ್ ಮಲ್ಹೋತ್ರಾ ವಿನ್ಯಾಸದ ಉಡುಗೆ ತೊಟ್ಟ ಜಾಹ್ನವಿ ಲುಕ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

ಬಾಹ್ಯಾಕಾಶದಲ್ಲಿ 6 ವರ್ಷಗಳ ಕಾಲ ಇಲಿ ವೀರ್ಯ ಸಂಗ್ರಹ: 168 ಮರಿಗಳ ಜನನ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!