newsics.com
ಮುಂಬೈ: ಬಾಲಿವುಡ್ ನಟ, ನಟಿಯರು ಮತ್ತು ರಾಜಕಾರಣಿಗಳಿಗೆ ಬೆದರಿಕೆ ಹಾಕಿ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಮತ್ತು ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಫೊಟೋವೊಂದು ವೈರಲ್ ಆಗುತ್ತಿದೆ.
200 ಕೋಟಿ ರೂಪಾಯಿ ವಂಚಿಸಿದ ಆರೋಪದ ಮೇಲೆ ಸುಕೇಶ್ ಚಂದ್ರಶೇಖರ್ ತಿಹಾರ ಜೈಲು ಸೇರಿದ್ದ. ಸದ್ಯ , ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಸುಕೇಶ್ ಜೈಲು ಸೇರಿದ್ದಾಗ ನಟಿ ಜಾಕ್ವೆಲಿನ್ ಗೆ ಆತನ ಜೊತೆ ಸಂಪರ್ಕ ಇರುವ ಬಗ್ಗೆ ಸುದ್ದಿಯಾಗಿತ್ತು. ಇದನ್ನು ಜಾಕ್ವೆಲಿನ್ ನಿರಾಕರಿಸಿದ್ದರು.
ಆದರೆ, ಇದೀಗ ನಟಿ ಜಾಕ್ವೆಲಿನ್ ಕೆನ್ನೆಗೆ ಸುಕೇಶ್ ಚಂದ್ರಶೇಖರ್ ಮುತ್ತಿಟ್ಟ ಫೋಟೋ ಎಲ್ಲೆಡೆ ಹರಿದಾಡುತ್ತಿದೆ.
ಕೊರೋನಾ ಲಸಿಕೆ ಹಾಕಿಸಿಕೊಳ್ಳಲು ಬಾ ಎಂದಿದ್ದಕ್ಕೆ ಮನೆ ಮಾಳಿಗೆ ಏರಿ ಕೂತ ವ್ಯಕ್ತಿ