Saturday, November 27, 2021

ಕೊರೋನಾ ಎಫೆಕ್ಟ್: ಸಾಕು ಪ್ರಾಣಿಗಳ ಪರ ಧ್ವನಿ ಎತ್ತಿದ ಜಾನ್ ಅಬ್ರಹಾಂ

Follow Us

ಮುಂಬೈ: ಸಾಕು ಪ್ರಾಣಿಗಳು ಅದರಲ್ಲೂ ಮುಖ್ಯವಾಗಿ ಬೆಕ್ಕು ಮತ್ತು ನಾಯಿಗಳ ಮೂಲಕ ಕೊರೋನಾ ಶೀಘ್ರವಾಗಿ  ಹರಡುತ್ತಿದೆ ಎಂಬ ವದಂತಿ ಈ ಪ್ರಾಣಿಗಳ ಬದುಕಿಗೆ ಸಂಚಕಾರ ತಂದೊಡ್ಡಿದೆ. ಮುಂಬೈ ಮಹಾನಗರ ಪಾಲಿಕೆ ಹೊರಡಿಸಿರುವ ಸುತ್ತೋಲೆಯೊಂದು ಕೂಡ ಈ ಗೊಂದಲಕ್ಕೆ ದಾರಿಮಾಡಿಕೊಟ್ಟಿದೆ. ಮುಂಬೈ ಮಹಾನಗರದಲ್ಲಿಯೇ ಹಲವು ಮಂದಿ ತಮ್ಮ ಮುದ್ದಿನ ನಾಯಿ ಮರಿಗಳನ್ನು  ಬೀದಿಪಾಲು ಮಾಡಿದ್ದಾರೆ. ಕೊರೋನಾ ಭಯದಿಂದಾಗಿ ಈ ಶ್ವಾನಗಳನ್ನು ಮನೆಯಿಂದ ಹೊರಗಟ್ಟಲಾಗಿದೆ.  ಇದೀಗ ಈ ಪ್ರಾಣಿಗಳ ಪರ ಖ್ಯಾತ ನಟ ಜಾನ್ ಅಬ್ರಹಾಂ ಧ್ವನಿ ಎತ್ತಿದ್ದಾರೆ. ಪ್ರಾಣಿಗಳ ಮೂಲಕ ಕೊರೋನಾ ಹರಡುವುದಿಲ್ಲ. ಈ ವದಂತಿ ನಂಬಬೇಡಿ ಎಂದು ಅಬ್ರಹಾಂ ಮನವಿಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ...

ಗುದದ್ವಾರಕ್ಕೆ ಏರ್ ಪಂಪ್: ಸ್ನೇಹಿತ ಸಾವು

newsics.com ಬೆಂಗಳೂರು: ತಮಾಷೆಗೆ ಸ್ನೇಹಿತನ ಗುದದ್ವಾರಕ್ಕೆ ಏರ್ ಪಂಪ್ ಮಾಡಿದ್ದು, ಆತ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದ ರೆಹಮತ್ ಅಲಿ ಮೃತಪಟ್ಟ ವ್ಯಕ್ತಿ. ನವೆಂಬರ್ 16ರಂದು ಕೋಲ್ಕತ್ತಾದ ಗಿರಣಿಯಲ್ಲಿ ರಾತ್ರಿ...

ಲಾಲೂ ಪ್ರಸಾದ್ ಯಾದವ್ ಅಸ್ವಸ್ಥ: ಏಮ್ಸ್‌ಗೆ ದಾಖಲು

newsics.com ನವದೆಹಲಿ: ಆರ್‌ಜೆಡಿ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಏಮ್ಸ್‌ನ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. 73 ವರ್ಷದ ಲಾಲೂ ಅವರು ಜ್ವರ, ದಣಿವಿನಿಂದ ಬಳಲಿದ್ದು,...
- Advertisement -
error: Content is protected !!