newsics.com
ಲಂಡನ್: ಐಪಿಎಲ್ ಪಂದ್ಯದಲ್ಲಿ ಅತ್ಯಧಿಕ ರನ್ ಬಾರಿಸಿರುವ ಕೀರ್ತಿಗೆ ಪಾತ್ರರಾಗಿರುವ ಕನ್ನಡಿಗ ಕೆ ಎಲ್ ರಾಹುಲ್ ಸಾಮಾಜಿಕ ಜಾಲ ತಾಣದಲ್ಲಿ ಹೊಸ ಚಿತ್ರವೊಂದನ್ನು ಶೇರ್ ಮಾಡಿದ್ದಾರೆ.
ನಾನು ನನ್ನದೇ ಆದ ಬಯೋ ಬಬಲ್ ನಲ್ಲಿ ಇದ್ದೇನೆ ಎಂಬ ಟಿಪ್ಪಣಿ ಕೂಡ ಬರೆದಿದ್ದಾರೆ. ಮುಂದಿನ ಐಪಿಎಲ್ ಪಂದ್ಯದ ವೇಳೆ ರಾಹುಲ್ ಆರ್ ಸಿ ಬಿ ತಂಡದ ನಾಯಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.
ವಿರಾಟ್ ಕೊಹ್ಲಿ ಮತ್ತು ರಾಹುಲ್ ಆತ್ಮೀಯ ಗೆಳೆಯರಾಗಿದ್ದಾರೆ. ದ್ರಾವಿಡ್ ಫಾರ್ಮ್ ಕಳೆದುಕೊಂಡಿದ್ದ ವೇಳೆ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಅನೂಷ್ಕಾ ಶರ್ಮಾ ನೈತಿಕ ಬೆಂಬಲ ನೀಡಿದ್ದರು.