Wednesday, November 30, 2022

ಭಾರತ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ ಕೆ ಎಲ್ ರಾಹುಲ್

Follow Us

newsics.com

ಮುಂಬೈ: ವಿಶ್ವ ಟೆಸ್ಟ್  ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸುತ್ತಿರುವ ಭಾರತ ಕ್ರಿಕೆಟ್ ತಂಡಕ್ಕೆ  ಕೆ ಎಲ್ ರಾಹುಲ್ ಶುಭ ಕೋರಿದ್ದಾರೆ.

ಕಠಿಣ ಪರಿಶ್ರಮದಿಂದ ಈ ಹಂತಕ್ಕೆ ತಲುಪಿದ್ದೀರಿ. ನನ್ನನ್ನು ಸೇರಿದಂತೆ  ಎಲ್ಲರೂ ಒಳ್ಳೆಯ ಸುದ್ದಿಗಾಗಿ ಕಾಯುತ್ತಿದ್ದಾರೆ  ಎಂದು ರಾಹುಲ್ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ರಾಹುಲ್ ಭಾರತ ಕ್ರಿಕೆಟ್ ತಂಡಕ್ಕೆ ಶುಭ ಕೋರಿದ್ದಾರೆ.

ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾಗಿದ್ದರೂ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಂದ್ಯದಲ್ಲಿ ಭಾಗವಹಿಸುವ ಭಾರತದ ಅಂತಿಮ ತಂಡದಲ್ಲಿ ಸ್ಥಾನ ಪಡೆಯಲು ರಾಹುಲ್ ವಿಫಲರಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!