Wednesday, November 30, 2022

ಸಂಡೇ ವಿತ್ ಸುದೀಪ್- ಬಿಗ್‌ಬಾಸ್‌ ಮನೆಯಿಂದ ಜೌಟ್‌ ಆಗಿದ್ಯಾರು?

Follow Us

newsics.com

ಬೆಂಗಳೂರು: ಕನ್ನಡ ಬಿಗ್​​ ಬಾಸ್ ಸೀಸನ್ 9ರಲ್ಲಿ ನಾಮಿನೇಟ್ ಆದ 12 ಸ್ಪರ್ಧಿಗಳ ಪೈಕಿ ಮೂವರು ಸೇಫ್ ಆಗಿದ್ದಾರೆ. ಇಂದು ಯಾರು ದೊಡ್ಡ ಮನೆಯಿಂದ ಹೊರ ಹೋಗಲಿದ್ದಾರೆ ಎನ್ನುವ ಕುತೂಹೊಲ ಮನೆ ಮಾಡಿದೆ.

ಶನಿವಾರ ಸಂಜೆ ಕಿಚ್ಚನ ಪಂಚಾಯ್ತಿ ನಡೆದಿದ್ದು, ಕೆಲ ವಿಚಾರಗಳ ಕುರಿತು ಚರ್ಚೆ ನಡೆಯಿತು. ಮೊದಲ ವಾರದ ಎಲಿಮಿನೇಷನನ್​​ಗೆ 18 ಸ್ಪರ್ಧಿಗಳಲ್ಲಿ 12 ಸ್ಪರ್ಧಿಗಳು ನಾಮಿನೇಟ್‌ ಆಗಿದ್ದರು. ನಿನ್ನೆ ನಿನ್ನೆ ನಡೆದ ಸಂಚಿಕೆಯಲ್ಲಿ ಅರುಣ್, ದಿವ್ಯಾ ಉರುಡುಗ, ವಿನೋದ್ ಅವರನ್ನು ನಿನ್ನೆ ಕಿಚ್ಚ ಸುದೀಪ್‌ ಸೇಫ್‌ ಮಾಡಿದ್ದಾರೆ.

ಇನ್ನೂ ಒಂಭತ್ತು ಮಂದಿ ಡೇಂಜರ್​ ಝೋನ್​ನಲ್ಲಿದ್ದಾರೆ. ದರ್ಶ್, ಐಶ್ವರ್ಯಾ, ಪ್ರಶಾಂತ್ ಸಂಬರಗಿ, ಆರ್ಯವರ್ಧನ್, ನವಾಜ್, ಸಾನ್ಯಾ ಅಯ್ಯರ್, ಮಯೂರಿ, ರೂಪೇಶ್ ಶೆಟ್ಟಿ, ಕಾವ್ಯಶ್ರೀ ಇವರಲ್ಲಿ ಇಂದು ಮನೆಯಿಂದ ಯಾರು ಹೊರ ಹೋಗುತ್ತಾರೆ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

 

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!