Thursday, August 18, 2022

ಬರ್ತಿದೆ ಕನ್ನಡ ಬಿಗ್ ಬಾಸ್ ಸೀಸನ್ 9

Follow Us

newsics.com

ಬಿಗ್‌ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವಾ ಎರಡನೇ ವಾರದಲ್ಲಿ ಶುರುವಾಗಲಿದೆ.

ಆಮೇಲೆಈ ಬಾರಿ ಒಂದಲ್ಲ ಎರಡು ಹಂತಗಳಲ್ಲಿ ಬಿಗ್ ಬಾಸ್ ಶೋ ನಡೆಯಲಿದೆ. ಆಗಸ್ಟ್‌ನಲ್ಲಿ ಶುರುವಾಗುವ ಮಿನಿ ಸೀಸನ್ ಅಕ್ಟೋಬರ್‌ನಲ್ಲಿ ಮುಕ್ತಾಯವಾಗಲಿದೆ. ಇದು 42 ದಿನಗಳ ಕಾಲ ನಡೆಯಲಿದೆ. ಈ ಶೋ ಮೊದಲು ವೂಟ್‌ನಲ್ಲಿ ಪ್ರಸಾರವಾಗಲಿದೆ. ನಂತರದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಸೀಸನ್ ಪ್ರಸಾರವಾಗಲಿದೆ.

ದೊಡ್ಡ ಸೀಸನ್ 100 ದಿನಗಳ ಕಾಲ ನಡೆಯಲಿದೆ. ಓಟಿಟಿಯಲ್ಲಿ ಪ್ರಸಾರವಾಗುವ ಮಿನಿ ಸೀಸನ್‌ನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದ ಕೆಲ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಅವರು ಟಿವಿ ಶೋನಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ರಾಜ್ಯದ ವಿವಿಧ ರಂಗದ ಕೆಲ ಸೆಲೆಬ್ರಿಟಿಗಳು ಕೂಡ ಭಾಗವಹಿಸಲಿದ್ದಾರೆ. ಈ ಎರಡೂ ಸೀಸನ್‌ನ್ನು ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡುತ್ತಾರೆ ಎಂದು ವರದಿಗಳು ಹೇಳಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!