Thursday, December 2, 2021

ಕನ್ನಡ ಸಿನಿಮಾ ರುದ್ರಿಗೆ ಓನಿರೋಸ್ ಪ್ರಶಸ್ತಿ ಗರಿ

Follow Us

ರೋಮ್: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಿನಿಮಾ ರುದ್ರಿ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇಟಲಿಯಲ್ಲಿ ನಡೆದ ಓನಿರೋಸ್ ಚಿತ್ರೋತ್ಸವದಲ್ಲಿ ಕನ್ನಡದ ‘ರುದ್ರಿ’ ಸಿನಿಮಾ ಎರಡೆರಡು ಪ್ರಶಸ್ತಿಯನ್ನು ಗಳಿಸಿಕೊಂಡಿದೆ. ಚಿತ್ರದ ನಟನೆಗಾಗಿ ಪಾವನಾ ಗೌಡ ಅತ್ಯುತ್ತಮ ನಟಿ ಹಾಗೂ ಚಿತ್ರದ ಕ್ರಿಯಾಶೀಲ ಪೋಸ್ಟರ್‌ಗಾಗಿ ಅತ್ಯುತ್ತಮ ಪೋಸ್ಟರ್ ಪ್ರಶಸ್ತಿಗಳು ‘ರುದ್ರಿ’ಗೆ ದೊರೆತಿವೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!