Thursday, May 26, 2022

ಕನ್ನಡದಲ್ಲಿ ಕೆಜಿಎಫ್ 2 ದಾಖಲೆ ಮುರಿದ ಜೇಮ್ಸ್

Follow Us

newsics.com

ಬೆಂಗಳೂರು: ಸಿನೆಮಾ ಟಿಕೆಟ್ ಮಾರಾಟದ ವಿಚಾರದಲ್ಲಿ ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್, ಕೆಜಿಎಫ್ 2 ಸಿನೆಮಾದ ದಾಖಲೆಗಳನ್ನು ಮುರಿದಿದೆ.

ಕರ್ನಾಟಕದಲ್ಲಿ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ 2ರ ಸುಮಾರು 75 ಲಕ್ಷ ಟಿಕೆಟ್ ಗಳು ಮಾರಾಟವಾಗಿವೆ. ಜೇಮ್ಸ್ ಚಿತ್ರದ ಒಂದು ಕೋಟಿಗೂ ಅಧಿಕ ಟಿಕೆಟ್ ಗಳು ಮಾರಾಟವಾಗುವ ಮೂಲಕ ಈ ದಾಖಲೆಯನ್ನು ಮುರಿದಿದೆ.

ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ಚಾಪ್ಟರ್ 2 ಚಿತ್ರದ ಆದಾಗಲೇ ಒಂದು ಸಾವಿರ ಕೋಟಿ ಗಳಿಕೆಯನ್ನು ದಾಟಿದ್ದು, ಭಾರತೀಯ ಚಿತ್ರರಂಗದ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ಮಾಡಿಕೊಳ್ಳುವುದರ ಜೊತೆಗೆ ಹೊಸ ದಾಖಲೆಗಳನ್ನು ಸೃಷ್ಟಿಸಿದೆ.

ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅಭಿನಯದ ಪ್ಯಾನ್ ಇಂಡಿಯಾ ಸಿನೆಮಾದ ಜೇಮ್ಸ್ ಬಿಡುಗಡೆಯಾದ ನಾಲ್ಕೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರುವ ಮೂಲಕ ಹೊಸ ದಾಖಲೆ ಮಾಡಿತ್ತು.

ದೆಹಲಿಯಲ್ಲಿ ಭಾರೀ ಅಗ್ನಿ ದುರಂತ: 30 ಜನ ಸಜೀವ ದಹನ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಫಾಫ್ ಪಡೆಗೆ ಹೀನಾಯ ಸೋಲು, ಪಂಜಾಬ್ ಪ್ಲೇ ಆಫ್ ಕನಸು ಜೀವಂತ

ರಚಿತಾ ರಾಮ್ ಬಣ್ಣದ ಬದುಕಿಗೆ 9 ವರ್ಷ

ಮತ್ತಷ್ಟು ಸುದ್ದಿಗಳು

Latest News

ಪಾಟಿದಾರ್ ಶತಕದಾಟ: ಕ್ವಾಲಿಫೈಯರ್ 2 ತಲುಪಿದ ಫಾಫ್ ಪಡೆ

newsics.com ಕೋಲ್ಕತ್ತಾ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2022 ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 14ರನ್‌ಗಳ ಗೆಲುವು ಸಾಧಿಸಿದೆ. ಮಳೆಯ ಕಾರಣದಿಂದಾಗಿ ಕೊಂಚ ತಡವಾಗಿ...

ಉಗ್ರರ ಗುಂಡಿಗೆ ಟಿವಿ‌ ಕಲಾವಿದೆ ಬಲಿ

newsics.com ಶ್ರೀನಗರ: ಉಗ್ರರ ಗುಂಡಿಗೆ ಟಿವಿ ಕಲಾವಿದೆಯೊಬ್ಬರು ಬಲಿಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್‌ ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮಹಿಳೆಯನ್ನು ಕಲಾವಿದೆ ಅಮ್ರೀನ್‌ ಭಟ್‌ ಎಂದು ಗುರುತಿಸಲಾಗಿದೆ. ಅಮ್ರೀನ್...

ಪೆಟ್ರೋಲಿಲ್ಲ, ಎಟಿಎಂನಲ್ಲಿ ಹಣವಿಲ್ಲ: ಪಾಕ್ ಸರ್ಕಾರದ ವಿರುದ್ಧ ಹಫೀಜ್ ವಾಗ್ದಾಳಿ

newsics.com ಇಸ್ಲಾಮಾಬಾದ್: ಪಾಕಿಸ್ತಾನದ ಸ್ಥಿತಿಗತಿಗಳ ಬಗೆಗೆ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಅವರು ಕಿಡಿಕಾರಿದ್ದಾರೆ. ಲಾಹೋರ್ ನಲ್ಲಿ ಜನ ಸಾಮಾನ್ಯರಿಗೆ ಪೆಟ್ರೋಲ್ ಸಿಗುತ್ತಿಲ್ಲ. ಎಟಿಎಂನಲ್ಲಿ ಹಣವಿಲ್ಲ ಎಂದು ಹೇಳಿದ್ದಾರೆ. ಯಾವುದೇ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್...
- Advertisement -
error: Content is protected !!