Thursday, November 26, 2020

ಖುಷ್ಬೂ ರಿಲಾಕ್ಸ್ ಮೂಡ್ ನಲ್ಲಿ

ಖ್ಯಾತ ನಟಿ ಖುಷ್ಬೂ ರಿಲಾಕ್ಸ್ ಮೂಡ್ ನಲ್ಲಿದ್ದಾರೆ. ಸಮುದ್ರ ತೀರದ ಪ್ರವಾಸಿ ತಾಣವೊಂದರಲ್ಲಿ ರಜೆಯ ಮಜಾದಲ್ಲಿದ್ದಾರೆ. ಈ ಕುರಿತ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದು, ಭಾರೀ ಮೆಚ್ಚುಗೆ ಗಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಉಡುಪಿ ಕೃಷ್ಣಮಠದಲ್ಲಿ ತಪ್ತ ಮುದ್ರಾಧಾರಣೆ

newsics.comಉಡುಪಿ: ಇಲ್ಲಿನ ಕೃಷ್ಣಮಠದಲ್ಲಿ ಚಾತುರ್ಮಾಸ್ಯ ಸಮಾಪ್ತಿ ದಿನವಾದ ದೇವಪ್ರಬೋಧಿನಿ ಏಕಾದಶಿ ದಿನದಂದು ತಪ್ತ ಮುದ್ರಾಧಾರಣೆ ನಡೆಯಿತು.ಮಹಾವಿಷ್ಣುವಿನ ಚಿಹ್ನೆಗಳಾದ ಶಂಖ, ಚಕ್ರವನ್ನು ಪಂಚಗವ್ಯ ಪ್ರಾಶನ...

ಮಾರಾಟದಲ್ಲಿ ದಾಖಲೆ ಬರೆದ ಒಬಾಮಾ ಆತ್ಮಚರಿತ್ರೆ

NEWSICS.COM ಯುಎಸ್: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಓಬಾಮಾ ಆತ್ಮಚರಿತ್ರೆ 'ಎ ಪ್ರಾಮಿಸ್ಡ್ ಲ್ಯಾಂಡ್' ಬಿಡುಗಡೆಯಾದ ಒಂದು ವಾರದಲ್ಲಿ 17ಲಕ್ಷ ಪ್ರತಿ ಮಾರಾಟವಾಗಿದೆ. ಈ ಮೂಲಕ ಒಂದೇ ವಾರದಲ್ಲಿ ಹತಿ ಹೆಚ್ಚು ಮಾರಾಟವಾದ ನಾನ್...

ಪಾಕ್’ಗೆ ವೀಸಾ ನೀಡುವುದನ್ನು ನಿಲ್ಲಿಸಿದ ಯುಎಇ

NEWSICS.COM ಯುಎಇ: ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್, ಟರ್ಕಿ, ಸಿರಿಯಾ ಮತ್ತು ಸೊಮಾಲಿಯಾ ಸೇರಿದಂತೆ 13 ಹೆಚ್ಚಿನ ಮುಸ್ಲಿಂ ಬಹುಸಂಖ್ಯಾತ ದೇಶಗಳ ನಾಗರಿಕರಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಹೊಸ ವೀಸಾಗಳನ್ನು ನೀಡುವುದನ್ನು ನಿಲ್ಲಿಸಿದೆ ಎನ್ನಲಾಗಿದೆ. ಭದ್ರತಾ...
- Advertisement -
error: Content is protected !!