Wednesday, July 6, 2022

ಬಹುನಿರೀಕ್ಷಿತ ವಿಕ್ರಾಂತ್​ ರೋಣ ಟ್ರೈಲರ್​ ರಿಲೀಸ್​ : ದ್ವಿಪಾತ್ರದಲ್ಲಿ ಸುದೀಪ್​ ಅಭಿನಯ?

Follow Us

newsics.com

ಸ್ಯಾಂಡಲ್​ವುಡ್​​ ಬಾದ್ಶಾ ಕಿಚ್ಚ ಸುದೀಪ್​​ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್​​ ರೋಣ ಟ್ರೈಲರ್​ ರಿಲೀಸ್​ ಆಗಿದೆ. ಸಿನಿಮಾದ ಟ್ರೈಲರ್​ ವೀಕ್ಷಿಸಿದ ಜನತೆ ಈ ಸಿನಿಮಾ ಕನ್ನಡ ಫಿಲಂ ಇಂಡಸ್ಟ್ರಿಯನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ಹೇಳಿದ್ದಾರೆ. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲೆಯಾಳಂ ಭಾಷೆಗಳಲ್ಲಿ ಟ್ರೈಲರ್​ ರಿಲೀಸ್​ ಆಗಿದೆ.

ಯಾವುದೋ ಒಂದು ಗ್ರಾಮದಲ್ಲಿ ಇರುವ ರಹಸ್ಯವನ್ನು ಭೇದಿಸುವ ಕತೆಯಿದು ಎಂಬುದನ್ನು ಟ್ರೈಲರ್​ನ್ನು ನೋಡಿ ಅಂದಾಜಿಸಬಹುದಾಗಿದೆ. ಆದರೆ ಟ್ರೈಲರ್​​ನಲ್ಲಿ ಚಿತ್ರತಂಡ ಸಿನಿಮಾದ ಕತೆಯ ಗುಟ್ಟನ್ನು ಚೂರು ಬಿಟ್ಟುಕೊಟ್ಟಿರುವಂತೆ ಕಾಣುತ್ತಿಲ್ಲ. ಆದರೆ ಸುದೀಪ್​ ಈ ಸಿನಿಮಾದಲ್ಲಿ ಡಬಲ್​ ರೋಲ್​​ನಲ್ಲಿ ನಟಿಸಿದ್ದಾರಾ ಎಂಬ ಸುಳಿವು ಸಿಕ್ಕಂತಿದೆ.

 

 

ಮತ್ತಷ್ಟು ಸುದ್ದಿಗಳು

vertical

Latest News

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...

ದಿಢೀರ್ ಶಬ್ದದಿಂದ ಭೂಮಿ ಸೀಳು, ಭಯಭೀತರಾದ ಶಿವಮೊಗ್ಗ ಮಂದಿ

newsics.com ಶಿವಮೊಗ್ಗ: ದಿಢೀರ್ ಶಬ್ದದಿಂದ ಭೂಮಿ ಸೀಳಾಗಿರುವ ಘಟನೆ ಸಾಗರದ ನೆಹರು ನಗರದಲ್ಲಿ ನಡೆದಿದೆ. ಒಮ್ಮೆಲೆ ಬಂದ ಶಬ್ದಕ್ಕೆ ನೆಹರು ನಗರದ ನಿವಾಸಿಗಳು ಭಯಭೀತರಾಗಿ ಹೊರಗೆ ಬಂದು ನೋಡಿದರೆ, ಭೂಮಿ ಸೀಳಾಗಿರುವುದು ಕಂಡು ಬಂದಿದೆ. ಭೂಮಿಯಿಂದ...
- Advertisement -
error: Content is protected !!