Friday, September 30, 2022

ಬಿಗ್ ಬಾಸ್ ಒಟಿಟಿ; ಮನೆಯಿಂದ ಹೊರಬಂದ ರಾಜಸ್ಥಾನಿ ಬೆಡಗಿ ಕಿರಣ್ ಯೋಗೇಶ್ವರ್

Follow Us

newsics.com

ಬೆಂಗಳೂರು; ಈ ಬಾರಿಯ ಆನ್ಲೈನ್ ಬಿಗ್ ಬಾಸ್ ರಿಯಾಲಿಟಿ ಶೋ ನ ಮೊದಲ ಎಲಿಮಿನೇಷನ್ ಆಗಿದೆ. ಬಿಗ್ ಬಾಸ್ ಒಟಿಟಿಯ ಪಯಣ ಮುಗಿಸಿ ರಾಜಸ್ಥಾನ ಬೆಡಗಿ  ಕಿರಣ್ ಯೋಗೇಶ್ವರ್‌ ಈ ವಾರ ಹೊರ ನಡೆದಿದ್ದಾರೆ.

ರಾಜಸ್ಥಾನದ ಕಿರಣ್ ಮಾಡೆಲಿಂಗ್ ನಲ್ಲಿ ಹೆಸರು ಮಾಡಿದ್ದರು. ಕಿರಣ್ ಕನ್ನಡಿಗರ ಮನಗೆಲ್ಲುವಲ್ಲಿ ವಿಫಲರಾಗಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.‌ ಒಟ್ಟಿನಲ್ಲಿ ಒಂದೇ ವಾರಕ್ಕೆ ಬಿಗ್ ಬಾಸ್ ಜರ್ನಿ ಮುಗಿಸಿ ಕಿರಣ್ ಹೊರನಡೆದಿದ್ದಾರೆ. ಜೊತೆಗೆ ಮುಂದಿನ ವಾರ ಯಾರು ಹೊರಬರಬಹುದು ಎನ್ನುವ ಬಗ್ಗೆ ಲೆಕ್ಕಾಚಾರ ಕೂಡ ಆರಂಭವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!