newsics.com
ಹೈದರಾಬಾದ್: ತೆಲುಗು ನಟ ಮಹೇಶ್ ಬಾಬು ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಐಸೋಲೇಷನ್ ನಲ್ಲಿದ್ದ ಮಹೇಶ್ ಬಾಬು ವರದಿ ಇದೀಗ ನೆಗೆಟಿವ್ ಬಂದಿದೆ.
ಈ ಸಂತಸದ ಸುದ್ದಿಯನ್ನು ಅವರು ಹಂಚಿಕೊಂಡಿದ್ದಾರೆ. ವರದಿ ನೆಗೆಟಿವ್ ಬಂದಿದೆ. ಎಲ್ಲರೂ ತೋರಿಸಿದ ಕಾಳಜಿಗೆ ಧನ್ಯವಾದಗಳು. ಎಲ್ಲರೂ ಮುನ್ನೆಚ್ಚರಿಕೆ ವಹಿಸಿ ಎಂದು ಮಹೇಶ್ ಬಾಬು ಮನವಿ ಮಾಡಿದ್ದಾರೆ.
ಮಹೇಶ್ ಬಾಬು ಅವರ ಸಹೋದರ ಇತ್ತೀಚೆಗೆ ನಿಧನಹೊಂದಿದ್ದರು.