newsics.com
ಬೆಂಗಳೂರು: ಇದೇ ಮೊದಲ ಬಾರಿಗೆ ಡಾಲಿ ಧನಂಜಯ್ ಹಾಗೂ ರಚಿತಾ ರಾಮ್ ಒಟ್ಟಾಗಿ ನಟಿಸಿದ ಮಾನ್ಸೂನ್ ರಾಗ ಚಿತ್ರದ ಟೀಸರ್ ರಿಲೀಸ್ ಆಗಿದೆ.
ನಿರ್ದೇಶಕ ಎಸ್. ರವೀಂದ್ರನಾಥ್ ಮತ್ತು ನಿರ್ಮಾಪಕ ವಿಖ್ಯಾತ್ ಎರಡನೇ ಬಾರಿ ಒಟ್ಟಿಗೆ ಸಿನಿಮಾ ಮಾಡುತ್ತಿದ್ದಾರೆ.
ಇದು ಪಿರಿಯಾಡಿಕಲ್ ವಿಂಟೇಜ್ ಸಿನಿಮಾ. 60-70ರ ದಶಕದ ಕಥೆಯಾಗಿದೆ. ಚಿತ್ರದಲ್ಲಿ ಲವ್ ಸ್ಟೋರಿ ಇದೆ.
ಬಹುತೇಕ ಚಿತ್ರೀಕರಣ ಸಂಪೂರ್ಣವಾಗಿದೆ ಎನ್ನಲಾಗಿದ್ದು, ಸದ್ಯ ಟೀಸರ್ ಬಿಡುಗಡೆಯಾಗಿದೆ.
ಯುವಜೋಡಿಯ ಖಾಸಗಿ ದೃಶ್ಯ ಚಿತ್ರೀಕರಣ: ಬ್ಲ್ಯಾಕ್‌ಮೇಲ್, ಯುವಕ ಆತ್ಮಹತ್ಯೆ