Wednesday, November 30, 2022

ಬೆಂಗಳೂರಿನ ಖ್ಯಾತ ಯುವ ಉದ್ಯಮಿಯೊಟ್ಟಿಗೆ ವಿಶ್ವಸುಂದರಿ ಮಾನುಷಿ ಚಿಲ್ಲರ್ ಡೇಟಿಂಗ್

Follow Us

newsics.com

ಮುಂಬೈ: ವಿಶ್ವಸುಂದರಿ ಮಾನುಷಿ ಚಿಲ್ಲರ್ ಬೆಂಗಳೂರಿನ ಖ್ಯಾತ ಯುವ ಉದ್ಯಮಿಯೊಟ್ಟಿಗೆ ಡೇಟಿಂಗ್ ನಡೆಸುತ್ತಿದ್ದಾರೆ.

ಜಿರೋಧ’ ಸಂಸ್ಥೆಯ ಮೂಲಕ ಷೇರು ಬಂಡವಾಳ ಮಾರುಕಟ್ಟೆಯನ್ನೇ ಬದಲಾಯಿಸಿದ ಬೆಂಗಳೂರಿನ ಉದ್ಯಮಿಗಳಾದ ಕಾಮತ್ ಸಹೋದರರಲ್ಲಿ ಒಬ್ಬರೊಟ್ಟಿಗೆ ಮಾನುಷಿ ಚಿಲ್ಲರ್ ಡೇಟಿಂಗ್‌ನಲ್ಲಿದ್ದಾರೆ.

ನಿತಿನ್ ಹಾಗೂ ನಿಖಿಲ್ ಕಾಮತ್ ಇಬ್ಬರು ‘ಜಿರೋಧಾ’ ಸಂಸ್ಥೆಯ ಸಂಸ್ಥಾಪಕರಾಗಿದ್ದು, ಇವರಲ್ಲಿ ನಿಖಿಲ್ ಕಾಮತ್‌ ಜೊತೆಗೆ ಮಾನುಷಿ ಚಿಲ್ಲರ್ ಹೆಸರು ತುಸು ಜೋರಾಗಿಯೇ ಕೇಳಿ ಬರುತ್ತಿದೆ.

ನಿಖಿಲ್ ಕಾಮತ್‌ಗೆ ಈಗಾಗಲೇ ಒಮ್ಮೆ ಮದುವೆಯಾಗಿ ವಿಚ್ಛೇದನವೂ ಆಗಿದೆ. ಅಮಂಡಾ ಪುರುವಂಕರ ಎಂಬುವರನ್ನು ನಿಖಿಲ್ ಕಾಮತ್‌, 2019 ರಲ್ಲಿ ಇಟಲಿಯ ಫ್ಲಾರೆನ್ಸ್‌ನಲ್ಲಿ ಅದ್ಧೂರಿಯಾಗಿ ವಿವಾಹವಾದರು. ಆದರೆ ಇವರ ದಾಂಪತ್ಯ ಕೇವಲ ಎರಡೇ ವರ್ಷ ನಡೆದು 2021 ರಲ್ಲಿ ವಿಚ್ಛೇದನ ಪಡೆದುಕೊಂಡರು. ಇದೀಗ ಮಾನುಷಿ ಚಿಲ್ಲರ್‌ ಒಟ್ಟಿಗೆ ಇವರ ಹೆಸರು ಕೇಳಿ ಬರುತ್ತಿದೆ.

ಮಗಳನ್ನ ಕೊಂದು ಸೂಟ್‌ಕೇಸ್‌ನಲ್ಲಿ ಬಿಸಾಡಿದ ತಂದೆ

ಮತ್ತಷ್ಟು ಸುದ್ದಿಗಳು

vertical

Latest News

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

newsics.com ಪುದುಚೇರಿ: ಇತಿಹಾಸ ಪ್ರಸಿದ್ಧ ದೇಗುಲದ ಆನೆಯೊಂದು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ. ಪುದುಚೇರಿಯ ಪ್ರಸಿದ್ಧ ದೇವಾಲಯ ಮನಕುಲ ವಿನಾಯಕರ ದೇಗುಲಕ್ಕೆ ಸೇರಿದ್ದ ಆನೆ ಲಕ್ಷ್ಮಿ ವಿಹರಿಸುತ್ತಿದ್ದಾಗ ಹಠಾತ್ ಕುಸಿದಿದೆ. ಈ ವೇಳೆ ಆನೆಗೆ...
- Advertisement -
error: Content is protected !!