Thursday, August 18, 2022

ಫೆ.14ಕ್ಕೆ ಹಸೆಮಣೆ ಏರಲಿದೆ ಲವ್ ಮಾಕ್ಟೈಲ್ ಜೋಡಿ

Follow Us

NEWSICS.COM

ಬೆಂಗಳೂರು: ಲವ್ ಮಾಕ್ಟೈಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಸಂಚಲನ ಮೂಡಿಸಿದ್ದ ಜೋಡಿ ಈಗ ಹಸೆಮಣೆ ಏರಲು ತಯಾರಾಗಿದೆ.

ಕನ್ನಡಿಗರ ಮನಗೆದ್ದ ಮತ್ತೊಂದು ಜೋಡಿ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ. ಇವರಿಬ್ಬರ ಲವ್ ಸ್ಟೋರಿ ಸಕತ್ ವೈರಲ್ ಆಗಿತ್ತು.
ಈ ಜೋಡಿ ಈಗ 2021ರ ಪ್ರೇಮಿಗಳ‌ ದಿನದಿಂದು ಅಂದರೆ ಫೆ.14ರಂದು ಹಸಮಣೆ ಏರುವುದಾಗಿ ಘೋಷಿಸಿದ್ದಾರೆ.

ಈ ಕುರಿತು ಇಬ್ಬರೂ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ನಮ್ಮ ಮದುವೆ ಫೆ. 14 ಕ್ಕೆ ನಡೆಯಲಿದೆ ನಮ್ಮನ್ನು ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ.
ಈ ಮೂಲಕ ಸ್ಯಾಂಡಲ್ ವುಡ್ ನ ಮತ್ತೊಂದು ಸ್ಟಾರ್ ಜೋಡಿ ದಾಂಪತ್ಯಕ್ಕೆ ಕಾಲಿಡಲು ಸಿದ್ಧವಾಗಿದೆ.
https://www.instagram.com/p/CHILaN6AI2K/?igshid=jpqyuz5km585

‘ಗಲ್ಲಿ ಬಾಯ್’ ಚಿತ್ರದ ನಟ ವಿಜಯ್ ರಾಜ್ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಮಸೀದಿಯಲ್ಲಿ ಬಾಂಬ್ ಸ್ಫೋಟ: 21 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

newsics.com ಕಾಬೂಲ್‌(ಅಫ್ಘಾನಿಸ್ತಾನ): ಕಾಬೂಲ್‌ನಲ್ಲಿ ಮಸೀದಿಯೊಂದರ ಮೇಲೆ ಭಯೋತ್ಪಾದಕರು ಬಾಂಬ್ ದಾಳಿ ನಡೆಸಿದ್ದು, 21 ಜನ ಸಾವನ್ನಪ್ಪಿದ್ದಾರೆ. 40ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಕಾಬೂಲ್‌ನ ಖೈರ್ ಖಾನಾ ಪ್ರದೇಶದ ಮಸೀದಿಯಲ್ಲಿ...

ರಾಜ್ಯದಲ್ಲಿಂದು 886 ಹೊಸ ಕೊರೋನಾ ಸೋಂಕು ಪ್ರಕರಣ ಪತ್ತೆ, ಮೂವರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 886 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಅವಧಿಯಲ್ಲಿ 1,999 ಸೋಂಕಿತರು ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8,764ರಷ್ಟಾಗಿದೆ....

ವೃದ್ಧರಿಗೆಂದೇ ಇರುವ ಸ್ಟಾರ್ಟಪ್‌ನಲ್ಲಿ ರತನ್‌ ಟಾಟಾ ಹೂಡಿಕೆ

newsics.com ಬೆಂಗಳೂರು: ವೃದ್ಧರಿಗೆ ಜತೆಯಾಗಿದ್ದುಕೊಂಡು ಸೇವೆ ಸಲ್ಲಿಸಲೆಂದು ಆರಂಭವಾಗಿರುವ ಸ್ಟಾರ್ಟಪ್‌ ಕಂಪನಿಯಲ್ಲಿ ಹಿರಿಯ ಉದ್ಯಮಿ ರತನ್ ಟಾಟಾ ಹೂಡಿಕೆ ಮಾಡಲು ಮುಂದಾಗಿದ್ದಾರೆ. ದೇಶಾದ್ಯಂತ ಸುಮಾರು 5 ಕೋಟಿ ವೃದ್ಧರು ಸಂಗಾತಿಗಳಿಲ್ಲದೇ ಒಂಟಿಯಾಗಿದ್ದಾರೆ. ಅವರಿಗೆ ಈ ಕಂಪನಿ...
- Advertisement -
error: Content is protected !!