newsics.com
ಬೆಂಗಳೂರು: ಪ್ರಿಯಾಂಕ ಉಪೇಂದ್ರ ನಟಿಸುತ್ತಿರುವ ಮಿಸ್ ನಂದಿನಿ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು
ಖ್ಯಾತ ನಟ ರವಿಚಂದ್ರನ್ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಇದು ಸರಳ ಸುಂದರ ಕಥೆ ಹೊಂದಿದೆ ಎಂದು ನಟಿ ಪ್ರಿಯಾಂಕ ಉಪೇಂದ್ರ ತಿಳಿಸಿದರು.
ಶೀಘ್ರದಲ್ಲಿ ಚಿತ್ರೀಕರಣ ಪೂರ್ಣಗೊಂಡು ಪ್ರದರ್ಶನ ಕಾಣುವ ವಿಶ್ವಾಸವನ್ನು ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.