Wednesday, May 18, 2022

ಆಕರ್ಷಕ ಫೋಟೋ ಶೇರ್ ಮಾಡಿರುವ ಮೌನಿ ರಾಯ್

Follow Us

newsics.com

ಮುಂಬೈ: ಕೃಷ್ಣ ತುಳಸಿ ಧಾರವಾಹಿ ಮೂಲಕ ಕಿರು ತೆರೆಯಲ್ಲಿ ಮೊದಲ ಬಾರಿ ಬಣ್ಣ ಹಚ್ಚಿದ ನಟಿ ಮೌನಿ ರಾಯ್ , ಇದೀಗ ಹಿಂದಿ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೂಲತ: ಬಿಹಾರದವರಾಗಿರುವ ಮೌನಿ ರಾಯ್, ಕುತೂಹಲ ಮೂಡಿಸಿರುವ ಬ್ರಹ್ಮಾಸ್ತ್ರ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಕಥಕ್ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಆಕರ್ಷಕ ಫೋಟೋವನ್ನು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಜನವರಿ 27ರಂದು ಮೌನಿ ರಾಯ್  ಮದುವೆ ನಡೆಯಲಿದೆ ಎಂದು ವರದಿಯಾಗಿದೆ. ಗೋವಾದಲ್ಲಿ ಇದಕ್ಕೆ ಸಿದ್ದತೆ ನಡೆಸಲಾಗಿದೆ. ವರ , ದುಬೈನಲ್ಲಿ ಉದ್ಯಮಿಯಾಗಿರುವ ಸೂರಜ್ ನಂಬ್ಯಾರ್.

 

ಮತ್ತಷ್ಟು ಸುದ್ದಿಗಳು

Latest News

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

newsics.com ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. 'ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1...
- Advertisement -
error: Content is protected !!