Wednesday, November 30, 2022

ಮಗಳೊಂದಿಗೆ ಹೊಸ ಸ್ಟೈಲ್’ನಲ್ಲಿ ಕಾಣಿಸಿಕೊಂಡ ಧೋನಿ

Follow Us

newsics.com
ನವದೆಹಲಿ: ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಮಗಳೊಂದಿಗೆ ಹೊಸ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಧೋನಿಯ ಹೊಸ ಲುಕ್ ನಲ್ಲಿ ನೆಟ್ಟಿಗರು ಮೀಸೆಯ ಕುರಿತು ಚರ್ಚೆ ಆರಂಭಿಸಿದ್ದಾರೆ.
ಧೋನಿಯ ಹೊಸ ಸ್ಟೈಲಿಶ್ ಲುಕ್ ಅನ್ನು ಸಿಂಘಂ ಚಿತ್ರಕ್ಕೆ ಹೋಲಿಸಿದರೆ, ಮತ್ತೆ ಕೆಲವರು ಧೋನಿ ಹೊಸ ಮೀಸೆಯ ವಿನ್ಯಾಸ ಚೆನ್ನಾಗಿ ಒಪ್ಪುತ್ತದೆ ಎಂದಿದ್ದಾರೆ.
ಇದೀಗ ಧೋನಿ ಹೊಸ ಸ್ಟೈಲ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!