Tuesday, July 5, 2022

ಬಹುಭಾಷಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ ಇನ್ನಿಲ್ಲ

Follow Us

newsics.com
ರಾಯಚೂರು: ಬಹುಭಾಷಾ ಸಿನಿಮಾ ನಟ ಕ್ಯಾಪ್ಟನ್ ಚಲಪತಿ ಚೌದ್ರಿ (67) ಬುಧವಾರ ತಡರಾತ್ರಿ ಕೊನೆಯುಸಿರೆಳೆದರು.
ರಾಯಚೂರಿನ ಕೆ.ಎಂ.ಕಾಲನಿಯಲ್ಲಿ ವಾಸವಿದ್ದ ಚಲಪತಿ ಚೌದ್ರಿ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆಂಧ್ರದ ವಿಜಯವಾಡ ಮೂಲದ ಚೌದ್ರಿ ಅವರು ರಾಯಚೂರಿನಲ್ಲಿ ಮೊದಲ ಬಾರಿ ಕೇಬಲ್ ಆರಂಭಿಸಿದ್ದರು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾ ಹಾಗು ಧಾರಾವಾಹಿಗಳಲ್ಲಿ ಚಲಪತಿ ಬಣ್ಣ ಹಚ್ಚಿದ್ದರು. ಶಿವರಾಜ್ ಕುಮಾರ್, ಚಿರಂಜೀವಿ, ನಾಗಾರ್ಜುನ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ಅಭಿನಯಿಸಿದ್ದರು.

ರಾಜ್ಯ ರಾಜಧಾನಿಯಲ್ಲಿ ಭೀಕರ ಮಳೆ : ಬಹುತೇಕ ಶಾಲೆಗಳಿಗೆ ರಜೆ

ರೋಡ್​ ರೇಜ್​ ಪ್ರಕರಣದಲ್ಲಿ ನವಜೋತ್​ ಸಿಂಗ್​ ಸಿಧುಗೆ ಜೈಲು ಶಿಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಬಾಲಕಿಯರೇ ಮೇಲುಗೈ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!