Monday, October 3, 2022

ನನ್ನ ಪತಿ ಚಂಕಿ ಪಾಂಡೆಗೆ ಹಲವು‌ ಮಹಿಳೆಯರ ಜತೆ ಸಂಬಂಧವಿತ್ತು: ಭಾವನಾ ಪಾಂಡೆ

Follow Us

newsics.com

ನ್ನ ಪತಿ ಚಂಕಿ‌ ಪಾಂಡೆಗೆ ಹಲವು ಮಹಿಳೆಯರ ಜತೆ ಸಂಬಂಧವಿತ್ತು ಎಂದು ಖ್ಯಾತ ಬಾಲಿವುಡ್ ನಟಿ ಅನನ್ಯಾ ಪಾಂಡೆ ತಾಯಿ ಭಾವನಾ ಪಾಂಡೆ ಹೇಳಿದ್ದಾರೆ.

ಭಾವನಾ ಪಾಂಡೆಯ ಈ ಮಾತು ಬಾಲಿವುಡ್‌ನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ್ದು, ಸ್ವತಃ ಮಗಳು‌ ಅನನ್ಯಾ ಪಾಂಡೆಗೇ ಇರಸುಮುರಸು ಉಂಟು ಮಾಡಿದೆ ಎನ್ನಲಾಗಿದೆ.
ಕರಣ್ ಜೋಹರ್ ನಡೆಸಿಕೊಡುವ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಭಾಗಿಯಾದ್ದ ಭಾವನಾ ಪಾಂಡೆ, ತನ್ನ ಪತಿಯ ಡೇಟಿಂಗ್ ಕುರಿತೂ ಮಾತನಾಡಿದ್ದಾರೆ. ನನ್ನ ಗಂಡನಿಗೆ ಸಿನಿಮಾ ರಂಗದ ಅನೇಕ ಮಹಿಳೆಯರ ಜತೆ ಸಂಬಂಧವಿತ್ತು. ಅದು ನನಗೂ ಗೊತ್ತಿತ್ತು. ನನಗೆ ಗೊತ್ತಿದೆ ಅಂತ ಚಂಕಿ ಪಾಂಡೆಗೂ ಗೊತ್ತಿತ್ತು ಎಂದು ಹೇಳಿದ್ದಾರೆ.

ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಈ‌ ಹಿಂದೆ ಅನನ್ಯಾ ಪಾಂಡೆ ಕೂಡ ಪಾಲ್ಗೊಂಡಿದ್ದರು. ಅವರೂ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು. ತಮ್ಮ ಮತ್ತು ವಿಜಯ್ ದೇವರಕೊಂಡ ಜತೆಗಿನ ಖಾಸಗಿ ಸಂಗತಿಗಳನ್ನೂ ಅವರು ಹಂಚಿಕೊಂಡಿದ್ದರು.

RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ನಡೆ: ಮುಸ್ಲಿಂ ಮುಖಂಡರು, ಧರ್ಮಗುರುಗಳೊಂದಿಗೆ ಸಭೆ

ಫಲ್ಗುಣಿ ನಾಯರ್ ಭಾರತದ ಶ್ರೀಮಂತ ಮಹಿಳೆ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!