ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಎಂಸಿಎ ಪದವೀಧರೆ ರೇವತಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮೇ 17, 18 ರಂದು ವಿವಾಹ ನೆರವೇರಲಿದೆ.
ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಅವರ ಸಂಬಂಧಿ ಮನೆಗೆ ದೇವೇಗೌಡರ ಕುಟುಂಬದವರು ಭೇಟಿ ನೀಡಿ ಹುಡುಗಿ ನೋಡುವ ಶಾಸ್ತ್ರ ಮುಗಿಸಿದ್ದಾರೆ.
ಮೇ 18 ಕ್ಕೆ ನಿಖಿಲ್ ಕುಮಾರಸ್ವಾಮಿ ಮದುವೆ
Follow Us