Wednesday, May 18, 2022

ಉಡುಪಿನ ಬಗ್ಗೆ ಉಪದೇಶ ಬೇಡ: ಮಲೈಕಾ ಅರೋರಾ

Follow Us

newsics.com

ಮುಂಬೈ: ನನ್ನ ಉಡುಪಿನ ಬಗ್ಗೆ ನನಗೆ ಬಿಟ್ಟಿ ಉಪದೇಶ ಬೇಕಾಗಿಲ್ಲ ಎಂದು ಖ್ಯಾತ ನಟಿ ಮಲೈಕಾ ಅರೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಯಾವ ಡ್ರೆಸ್ ಧರಿಸಿದರೆ ಚೆನ್ನಾಗಿ ಕಾಣಿಸಿಕೊಳ್ಳುತ್ತೇನೆ ಎಂಬ ಅರಿವು ನನಗಿದೆ. ಅದರಂತೆ ನಾನು ನಡೆದುಕೊಳ್ಳುತ್ತೇನೆ. ಈ ವಿಷಯದಲ್ಲಿ ಇತರರ ಅನಗತ್ಯ ಸಲಹೆ ಅಗತ್ಯ ಇಲ್ಲ ಎಂದು ಮಲೈಕಾ ಅರೋರಾ ಹೇಳಿದ್ದಾರೆ.

ಮಲೈಕಾ ಅರೋರಾ ಅತ್ಯಂತ ಕೆಟ್ಟದ್ದಾಗಿ ಡ್ರೆಸ್ ಮಾಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿ ಬಂದಿದ್ದವು. ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆ ಕೂಡ ನಡೆದಿತ್ತು.

ಮಲೈಕಾ ಅರೋರಾ ಮುಂಜಾನೆ ವಾಕಿಂಗ್ ಹೋಗುವಾಗ ಧರಿಸುವ ಉಡುಪುಗಳು ಅತ್ಯಂತ ಅಶ್ಲೀಲವಾಗಿದೆ ಎಂಬ ಟೀಕೆ ಕೂಡ ವ್ಯಕ್ತವಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...

ಕನ್ನಡ ಕಲಿಕೆಗೆ‌ ಬಂತು ಸರ್ಕಾರಿ ಇ- ಪೋರ್ಟಲ್

newsics.com ಬೆಂಗಳೂರು: ಕನ್ನಡ ಕಲಿಯುವವರಿಗಾಗಿ ಸರ್ಕಾರಿ ಇ‌- ಕನ್ನಡ ಪೋರ್ಟಲ್ ಅಸ್ತಿತ್ವಕ್ಕೆ ಬಂದಿದೆ. ಇದರಿಂದ ಕರ್ನಾಟಕ ಹಾಗು ಹೊರಗೆ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್‌ನಲ್ಲಿ ಕನ್ನಡ ಕಲಿಯಬಹುದು. ಇ-ಕನ್ನಡ ಪೋರ್ಟಲ್‌ಗೆ ಹೋಗಿ ಆನ್‌ಲೈನ್...
- Advertisement -
error: Content is protected !!