Monday, March 1, 2021

ಪೊಗರು ಚಿತ್ರದ ವಿವಾದಿತ ದೃಶ್ಯಕ್ಕೆ ಕತ್ತರಿ ಎಂದ ನಿರ್ದೇಶಕ

Newsics.com

ಬೆಂಗಳೂರು: ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ದೇಶಕ ಸೂರಪ್ಪ ಬಾಬು ಪ್ರತಿಕ್ರಿಯಿಸಿದ್ದಾರೆ.  ಚಿತ್ರದಲ್ಲಿ ಈ ಆಕ್ಷೇಪಾರ್ಹ ಭಾಗ ತೆಗೆದುಹಾಕಲಾಗುವುದು ಎಂದು ಅವರು ತಿಳಿಸಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ಇದು ವಿಳಂಬವಾಗಿದೆ. ನಾಳೆಯಿಂದ ಈ ದೃಶ್ಯ ಇರಲ್ಲ ಎಂದು ಸೂರಪ್ಪ ಬಾಬು ಸ್ಪಷ್ಟಪಡಿಸಿದ್ದಾರೆ. ಚಿತ್ರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನಮಾಡಲಾಗಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಕಾಡಾನೆ ಜತೆ ಸೆಲ್ಪಿ ತೆಗೆಯಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

newsics.com ರಾಂಚಿ:  ಛತ್ತೀಸ್ ಗಢದಲ್ಲಿ ಕಾಡಾನೆ ಜತೆ ಸೆಲ್ಪಿ ತೆಗೆಯಲು ಯತ್ನಿಸಿದ ಯವಕ ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾನೆ. ಮೃತಪಟ್ಟ ಯುವಕನನ್ನು  ಮನೋಹರ್ ಪಟೇಲ್ ಎಂದು ಗುರುತಿಸಲಾಗಿದೆ. ರಾಯಗಢ...

ಅಸ್ಸಾಂನಲ್ಲಿ ಅಪಘಾತ: ಮೈಸೂರಿನ ಯೋಧ ಸಾವು

newsics.com ಗುವಾಹಟಿ:  ಅಸ್ಸಾಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೈಸೂರು ಮೂಲದ ಯೋಧರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.  ಮೃತಪಟ್ಟ ಯೋಧನನ್ನು ತಿ. ನರಸಿಪುರ ತಾಲೂಕಿನ  ಬೆಟ್ಟಹಳ್ಳಿ ಗ್ರಾಮದ ಮೋಹನ್ ಎಂದು ಗುರುತಿಸಲಾಗಿದೆ. ಕಳೆದ 10 ವರ್ಷದಿಂದ ಅವರು...

ತಿರುಪತಿ ಪ್ರವೇಶಿಸದಂತೆ ಚಂದ್ರಬಾಬು ನಾಯ್ಡುಗೆ ನಿರ್ಬಂಧ

newsics.com ತಿರುಪತಿ: ತೆಲುಗು ದೇಶಂ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಜು ಗೆ ತಿರುಪತಿ ಪ್ರವೇಶಿಸದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಣಿಗುಂಟ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು...
- Advertisement -
error: Content is protected !!