newsics.com
ಮುಂಬೈ: ತಮಿಳು ಚಿತ್ರದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟ ಬಹು ಬೇಡಿಕೆಯ ನಟಿ ಪೂಜಾ ಹೆಗ್ಡೆ ಈ ಬಾರಿ ಸಂಭ್ರಮದಿಂದ ಹುಟ್ಟು ಹಬ್ಬ ಆಚರಿಸಿದ್ದಾರೆ.
ಹುಟ್ಟು ಹಬ್ಬದ ಕೇಕ್ ಫೋಟೋವನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕಳೆದ ಬಾರಿ ಅತ್ಯಂತ ಸರಳವಾಗಿ ಹುಟ್ಟು ಹಬ್ಬ ಆಚರಿಸಿದ್ದರು.
ಅಕ್ಟೋಬರ್ 13 ಪೂಜಾ ಹೆಗ್ಡೆ ಹುಟ್ಟಿದ ದಿನ. ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬೇಡಿಕೆಯ ನಟಿಯಾಗಿ ಪೂಜಾ ಹೆಗ್ಡೆ ಹೊರಹೊಮ್ಮಿದ್ದಾರೆ.