Friday, January 21, 2022

ಸಮುದ್ರ ತೀರದಲ್ಲಿ ವಿಹರಿಸುತ್ತಿರುವ ಪೋಟೋ ಶೇರ್ ಮಾಡಿದ ಪೂಜಾ ಹೆಗ್ಡೆ

Follow Us

Newsics.com

ಮುಂಬೈ: ಇತ್ತೀಚೆಗಷ್ಟೆ ಹುಟ್ಟು ಹಬ್ಬ ಆಚರಿಸಿಕೊಂಡಿರುವ ನಟಿ ಪೂಜಾ ಹೆಗ್ಡೆ ಪುಲ್ ಜೋಷ್ ನಲ್ಲಿದ್ದಾರೆ. ಕೈ ತುಂಬಾ ಚಿತ್ರಗಳಿದ್ದು, ಹೊಸ ಹುಮ್ಮಸ್ಸಿನಲ್ಲಿ ಕಂಡು ಬರುತ್ತಿದ್ದಾರೆ.

ಇದೀಗ ಸಮುದ್ರ ತೀರಕ್ಕೆ ಭೇಟಿ ನೀಡಿರುವ ಪೂಜಾ ಹೆಗ್ಡೆ, ಸುಂದರ ಚಿತ್ರವೊಂದನ್ನು ಶೇರ್ ಮಾಡಿದ್ದಾರೆ. ಗಾಳಿಯೂ ತಂಪಾಗಿದೆ. ನೀರು ಕೂಡ ತಂಪಾಗಿದೆ. ವಾತಾವರಣ ಅಹ್ಲಾದಕರವಾಗಿದೆ ಎಂದು ಪೂಜಾ ಹೆಗ್ಡೆ ಬಣ್ಣಿಸಿದ್ದಾರೆ.

ತೆಲುಗಿನಲ್ಲಿ ಪೂಜಾ ಹೆಗ್ಡೆ ಜನಪ್ರಿಯ ನಟಿಯಾಗಿದ್ದಾರೆ.

ಇಂದು ಅರ್ನಾಬ್ ಗೋ ಸ್ವಾಮಿ ಜಾಮೀನು ಅರ್ಜಿ ವಿಚಾರಣೆ

ಮತ್ತಷ್ಟು ಸುದ್ದಿಗಳು

Latest News

ಜೀವಂತ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು....

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...

ಪಾಕಿಸ್ತಾನದ 35 ಯೂಟ್ಯೂಬ್‌ ಚಾನೆಲ್‌ ಬ್ಲಾಕ್‌

newsics.com ನವದೆಹಲಿ: ಭಾರತ ವಿರೋಧಿ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ ಪಾಕ್‌ನ 35 ಯೂಟ್ಯೂಬ್‌ ಚಾನೆಲ್‌, ಎರಡು ಟ್ವಿಟ್ಟರ್‌ ಖಾತೆ, ಎರಡು ಇನ್‌ಸ್ಟಾಗ್ರಾಮ್‌ ಖಾತೆ, ಎರಡು ವೆಬ್‌ಸೈಟ್‌ ಮತ್ತು ಫೇಸ್‌ಬುಕ್‌ ಖಾತೆಗಳನ್ನು ಮಾಹಿತಿ ಮತ್ತು...
- Advertisement -
error: Content is protected !!