Thursday, December 8, 2022

ಮಲಯಾಳಂ ಜನಪ್ರಿಯ ಸಿನಿಮಾ ನಿರ್ದೇಶಕ ಅಶೋಕನ್ ನಿಧನ

Follow Us

newsics.com

ಕೇರಳ: ಮಲಯಾಳಂ ಜನಪ್ರಿಯ ಸಿನಿಮಾ ನಿರ್ದೇಶಕ ಅಶೋಕನ್ ಸೋಮವಾರ ನಿಧನರಾದರು.

ಅನಾರೋಗ್ಯದಿಂದ ಬಳಲುತ್ತಿದ್ದ ಅಶೋಕನ್ ಅವರಿಗೆ 60 ವರ್ಷ ವಯಸ್ಸಾಗಿತ್ತು. ಅಶೋಕನ್ ಕೊಚ್ಚಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದರು.

ಹಲವು ಮಾಲಿವುಡ್ ಸಿನಿಮಾಗಳನ್ನು ನಿರ್ದೇಶಿಸಿದ್ದ ಅಶೋಕನ್ ಭಾರೀ ಜನಪ್ರಿಯತೆ ಗಳಿಸಿದ್ದರು. 1989 ರಲ್ಲಿ ವರ್ನಾಮ್ ಎಂಬ ಸಿನಿಮಾದ ಮೂಲಕ ಮಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದರು.

ಪತ್ನಿ ಕೆಂಪು ಮಗಳು ಕಪ್ಪು- ಶಂಕಿಸಿ ಹೆಂಡ್ತಿ ಕೊಂದ ಪತಿ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!