Friday, May 20, 2022

ನಿಬ್ಬೆರಗುಗೊಳಿಸುತ್ತಿರುವ ಪ್ರಣೀತಾ ಸುಭಾಷ್ ಯೋಗಾಭ್ಯಾಸ

Follow Us

Newiscs.com

ಬೆಂಗಳೂರು: ನಟಿ ಪ್ರಣೀತಾ ಸುಭಾಷ್ ಉತ್ತಮ ಯೋಗಪಟು ಕೂಡ ಆಗಿದ್ದಾರೆ. ಮುಂಜಾನೆ ಯೋಗಾಭ್ಯಾಸ ತಪ್ಪಿಸುವುದಿಲ್ಲ. ಇದು ಅವರ ದಿನಚರಿಯ ಒಂದು ಭಾಗ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಯೋಗಾಭ್ಯಾಸದ ಚಿತ್ರಗಳನ್ನು ಅವರು ಶೇರ್ ಮಾಡಿದ್ದಾರೆ. ಯೋಗದ ಪ್ರಯೋಜನದ ಬಗ್ಗೆ ಹೇಳಿದ್ದಾರೆ.

ಇತ್ತೀಚೆಗೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಬಂದಾಗ ಪ್ರಣೀತಾ ಸುಭಾಷ್ ಅವರು ತಮ್ಮ ನೇತೃತ್ವದ ಸ್ವಯಂ ಸೇವಾ ಸಂಸ್ಥೆಯ ಮೂಲಕ ಅಗತ್ಯ ವಸ್ತುಗಳನ್ನು ಪೂರೈಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ಮತ್ತೆ ಚಿನ್ನ, ಬೆಳ್ಳಿ ದುಬಾರಿ

newsics.com ಬೆಂಗಳೂರು: ಶುಕ್ರವಾರ (ಮೇ 20) ಚಿನ್ನ, ಬೆಳ್ಳಿ ಮತ್ತೆ ದುಬಾರಿಯಾಗಿದೆ. 10 ಗ್ರಾಂ ಚಿನ್ನಕ್ಕೆ 640 ರೂ. ಹೆಚ್ಚಳವಾಗಿದೆ. ಬೆಳ್ಳಿ 1 ಕೆಜಿಗೆ ಬರೋಬ್ಬರಿ 900...

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

newsics.com ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು...

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

newsics.com ಕೆನಡಾ: ಕೆನಡಾ ಪಾರ್ಲಿಮೆಂಟ್ ನಲ್ಲಿ ಸಂಸದ ಚಂದ್ರ ಆರ್ಯ ಕನ್ನಡದಲ್ಲಿ ಮಾತನಾಡಿದ್ದು, ಇದೇ ಮೊದಲ ಬಾರಿಗೆ ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದ ಕಹಳೆ ಮೊಳಗಿದೆ. ನಾನು ನನ್ನ ಮಾತೃ ಭಾಷೆಯಾದ ಕನ್ನಡದಲ್ಲಿ ಮಾತನಾಡುತ್ತೇನೆ ಎಂದ...
- Advertisement -
error: Content is protected !!