ಹೈದ್ರಾಬಾದ್: ತಮಿಳ್ನ ಹಿರಿಯ ನಿರ್ಮಾಪಕ ಮುರಳೀಧರನ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ತಮಿಳುನಾಡಿನ ಕುಂಭಕೋಣಂನಲ್ಲಿರುವ ತಮ್ಮ ನಿವಾಸದಲ್ಲಿ ಇಂದು (ಡಿ.2) ಬೆಳಗ್ಗೆ ನಿಧನರಾದರು.
ಮುರಳೀಧರನ್ ಅವರು ತಮಿಳು ನಿರ್ಮಾಪಕರ ಮಂಡಳಿಯ ಮಾಜಿ ಅಧ್ಯಕ್ಷರು ಆಗಿದ್ದರು. ಕೆ. ಮುರಳೀಧರನ್ ಲಕ್ಷ್ಮಿ ಮೂವೀ ಮೇಕರ್ಸ್ ಎನ್ನುವ ಸಿನಿಮಾ ನಿರ್ಮಾಣ ಹುಟ್ಟುಹಾಕಿದ್ದರು. ಈ ಸಂಸ್ಥೆ ಮೂಲಕ ಅವರು ಅನ್ಬೇ ಶಿವಂ, ಪುದುಪೆಟ್ಟೈ ಹಲವಾರು ಸೂಪರ್ ಹಿಟ್ಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಅವರಿಗಿದೆ.
ಇನ್ನಾರು ತಿಂಗಳಲ್ಲಿ ಮನುಷ್ಯನ ಮೆದುಳಿಗೆ ಚಿಪ್ ಅಳವಡಿಕೆ: ಇಲಾನ್ ಮಸ್ಕ್