Sunday, May 22, 2022

ವಿದ್ಯಾರ್ಥಿ ಭವನದ ದೋಸೆ ಸವಿದ ನಟಿ ರಚಿತಾ ರಾಮ್

Follow Us

newsics.com

ಬೆಂಗಳೂರು: ನಟಿ ರಚಿತಾ ರಾಮ್  ಆರಾಮವಾಗಿ ಕಾಲ ಕಳೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ನಗರದ ವಿದ್ಯಾರ್ಥಿ ಭವನದಲ್ಲಿ ದೋಸೆ ತಿನ್ನುತ್ತಿರುವ ಫೋಟೋವನ್ನು ಅವರು ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಮಸಾಲೆ ದೋಸೆಯನ್ನು ಖುಷಿ ಖುಷಿಯಿಂದ ತಿನ್ನುವ ಚಿತ್ರವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ರಚಿತಾ ರಾಮ್, ಅಲ್ಲಿನ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

 

ಮತ್ತಷ್ಟು ಸುದ್ದಿಗಳು

Latest News

ಕುತುಬ್ ಮಿನಾರ್ ಸಂಕೀರ್ಣ ಉತ್ಖನನ: ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದ ಕೇಂದ್ರ ಸಚಿವ

newsics.com ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ. ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...

ನನ್ನ ದೇಹದ ಖಾಸಗಿ ಭಾಗದಲ್ಲಿನ ಮಚ್ಚೆ ಬಗ್ಗೆ ಹೇಳಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಎಲಾನ್ ಮಸ್ಕ್ ಓಪನ್ ಚಾಲೆಂಜ್

newsics.com ನ್ಯೂಯಾರ್ಕ್: ಖಾಸಗಿ ಜೆಟ್‌ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ‌ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್‌ ಮಸ್ಕ್ ಅಲ್ಲಗಳೆದಿದ್ದಾರೆ. ಒಂದು ವೇಳೆ ಲೈಂಗಿಕ ಕಿರುಕುಳ‌ ನೀಡಿದ್ದೇನೆ...

ಪ್ರಿಯಕರನನ್ನೇ ಮದುವೆಯಾಗುವೆನೆಂದ ವಧು: ತಾಳಿ ಕಟ್ಟುವ ವೇಳೆ ಹೈಡ್ರಾಮಾ

newsics.com ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ. ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...
- Advertisement -
error: Content is protected !!