Saturday, November 26, 2022

ಸ್ವಿಮ್ಮಿಂಗ್ ಪೂಲ್’ ವರ್ಕೌಟ್ ಮೂಡ್’ನಲ್ಲಿರುವ ರಾಧಿಕಾ ಮದನ್

Follow Us

newsics.com
ನವದೆಹಲಿ: ಬಾಲಿವುಡ್ ನಟಿ ರಾಧಿಕಾ ಮದನ್ ಸ್ವಿಮ್ಮಿಂಗ್ ಫೂಲ್‌ನಲ್ಲಿ ವರ್ಕ್‌ಔಟ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವರ್ಕೌಟ್ ಮಿಸ್ ಮಾಡಲ್ಲ ಎಂಬ ಕ್ಯಾಪ್ಶನ್ ನೀಡಿ ರಾಧಿಕಾ ಮದನ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ದೆಹಲಿಯ ರಾಧಿಕಾ ಮದನ್, ಪಾಠಕ್, ಮರ್ದ್‌ ಕೊ ದರ್ದ್ ನಹಿ ಹೋತಾ, ಅಂಗ್ರೇಜಿ ಮೀಡಿಯಂ, ಸಿದ್ದಾತ್ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಹಿಂದಿ ವೆಬ್‌ಸೀರಿಸ್‌ಗಳಲ್ಲೂ ನಟಿಸಿದ್ದು, ಪಡ್ಡೆ ಹುಡುಗರ ಮನ ಕದ್ದಿದ್ದಾರೆ.

https://www.instagram.com/reel/CQQzZVGDKo_/?utm_medium=share_sheet

 

ದೆಹಲಿಯಲ್ಲಿ ಲಘು ಭೂಕಂಪ

ಮತ್ತಷ್ಟು ಸುದ್ದಿಗಳು

vertical

Latest News

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...

ಮಹಾರಾಷ್ಟ್ರದಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಮೇಲೆ ಕಲ್ಲು ತೂರಾಟ

newsics.com ಬೆಳಗಾವಿ: ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಪುಂಡಾಟಿಕೆ ಮುಂದುವರಿದಿದೆ. ರಾಜ್ಯದ ಸಾರಿಗೆ ಬಸ್ ನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಪುಣೆಯಿಂದ ರಾಜ್ಯದ ಅಥಣಿಗೆ ಬರುತ್ತಿದ್ದ ಬಸ್ ನ ಮೇಲೆ ಕಲ್ಲು ತೂರಾಟ...
- Advertisement -
error: Content is protected !!