Saturday, June 10, 2023

ರಾಗಿಣಿ IAS ವರ್ಸಸ್ IPS : ಇದು ನೈಜ ಘಟನೆಯ ಚಿತ್ರ

Follow Us

newsics.com

ಬೆಂಗಳೂರು: ‘ರಾಗಿಣಿ ಐ ಪಿ ಎಸ್ ವರ್ಸಸ್ ಐ ಎ ಎಸ್’ ಚಿತ್ರಇದೊಂದು ನೈಜಘಟನೆ ಆಧಾರಿತ ಚಿತ್ರವಾಗಿದ್ದು, ರಾಗಿಣಿ ದ್ವಿವೇದಿ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾನ, ಧ್ವನಿ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಸಬಾಸ್ಟಿನ್ ಡೇವಿಡ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಲಿದ್ದಾರೆ. ಜನಪ್ರಿಯ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿರುತ್ತಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ಮಾಪಕ ಕೆ.ಮಂಜು ತಿಳಿಸಿದ್ದಾರೆ.

ಐಎಎಸ್ ಮತ್ತು ಐಪಿಎಸ್ ಟೈಟಲ್ ಇರುವುದರಿಂದ ರಾಜ್ಯದಲ್ಲಿ ನಡೆದ ಇಬ್ಬರು ಅಧಿಕಾರಿಗಳ ಘಟನೆಯನ್ನು ಏನಾದರೂ ಸಿನಿಮಾ ಮಾಡುತ್ತಿದ್ದಾರೆ ಎನ್ನುವ ಅನುಮಾನ ಕೂಡ ವ್ಯಕ್ತವಾಗಿದೆ.

ಮೊಬೈಲ್‍ಗಾಗಿ ಡ್ಯಾಂನ ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ!

ಮತ್ತಷ್ಟು ಸುದ್ದಿಗಳು

vertical

Latest News

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ.

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.
- Advertisement -
error: Content is protected !!