Friday, March 5, 2021

ಟ್ವಿಟ್ಟರ್’ನಲ್ಲಿ ರಶ್ಮಿಕಾಗೆ ಶುಭಹಾರೈಸಿದ ರಕ್ಷಿತ್ ಶೆಟ್ಟಿ

NEWSICS.COM

ಬೆಂಗಳೂರು: ಕಿರಿಕ್​ ಪಾರ್ಟಿ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ  ರಶ್ಮಿಕಾ  ಮಂದಣ್ಣ ,ಈಗ ನ್ಯಾಷನಲ್​ ಕ್ರಶ್​ ಆಗಿ ಬೆಳೆದಿದ್ದಾರೆ. ಕನ್ನಡ ಸೇರಿದಂತೆ, ತೆಲುಗು, ತಮಿಳು ಹಾಗೂ ಹಿಂದಿಯಲ್ಲಿ ಸಿನಿಮಾ ಅವಕಾಶಗಳನ್ನು ಪಡೆದು ಬೆಳೆಯುತ್ತಿದ್ದಾರೆ. ಈಗ ಅವರ ಮೊದಲ ಚಿತ್ರ ಕಿರಿಕ್​ ಪಾರ್ಟಿ ಸಿನಿಮಾದ ಬೆಳಗೆದ್ದು ಹಾಡಿಗೆ ಯೂಟ್ಯೂಬ್​ನಲ್ಲಿ ಹತ್ತು ಕೋಟಿ ವೀಕ್ಷಣೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಶ್ಮಿಕಾ ಎಲ್ಲರನ್ನೂ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

ರಶ್ಮಿಕಾ ನಿಶ್ಚಿತಾರ್ಥ ಮುರಿದು ಬಿದ್ದ ನಂತರ ಇದೇ ಮೊದಲ ಬಾರಿಗೆ ರಕ್ಷಿತ್​ ಅವರನ್ನು ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ. ಇದರಿಂದಾಗಿ ಈ ಟ್ವೀಟ್​ ವಿಷಯ ಸಹ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿತ್ತು. ಈಗ ಈ ಟ್ವೀಟ್​ಗೆ ರಕ್ಷಿತ್​ ಶೆಟ್ಟಿ ಸಹ ಪ್ರತಿಕ್ರಿಯಿಸಿ ಶುಭ ಹಾರೈಸಿದ್ದಾರೆ. ರಕ್ಷಿತ್ ಶೆಟ್ಟಿ ಟ್ವೀಟ್ ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://twitter.com/rakshitshetty/status/1342458406041337856?s=08

ರಜನಿಕಾಂತ್ ತುಸು ಚೇತರಿಕೆ, ರಕ್ತದೊತ್ತಡ ಯಥಾಸ್ಥಿತಿ

ಮೊಡರ್ನಾ ಕೊರೋನಾ ಲಸಿಕೆ ಪಡೆದ ವೈದ್ಯನ ಸ್ಥಿತಿ ಗಂಭೀರ

ಮತ್ತಷ್ಟು ಸುದ್ದಿಗಳು

Latest News

ಬೆಂಕಿಗೆ ಹಾರಿ ರಮೇಶ್ ಜಾರಕಿಹೊಳಿ ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

newsics.com ಬೆಳಗಾವಿ: ಬೆಳಗಾವಿಯ ಗೋಕಾಕ್ ನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ ತೀವ್ರಗೊಂಡಿದೆ. ಮಾರುಕಟ್ಟೆ ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಲಾಗಿದೆ ಇದೇ...

ಕೊಡಗಿನ ನರಹಂತಕ ಹುಲಿಯ ಗುರುತು ಪತ್ತೆ

newsics.com ಮಡಿಕೇರಿ:  ಕೊಡಗಿನಲ್ಲಿ ಭೀತಿ ಸೃಷ್ಟಿಸಿರುವ ನರ ಹಂತಕ ಹುಲಿಯ ಗುರುತು ಪತ್ತೆ ಹಚ್ಚಲಾಗಿದೆ. ಇದು ನಾಗರಹೊಳೆ ಸಮೀಪದ ಕಲ್ಲಳ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಬಂದಿರುವ ಹುಲಿ ಎಂದು ಗುರುತಿಸಲಾಗಿದೆ. 2013ರಲ್ಲಿ ನಡೆದ ಹುಲಿ ಗಣತಿ...

ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರ ಮಾಹಿತಿ ನೀಡಿದರೆ ಬಹುಮಾನ

newsics.com ಬೆಂಗಳೂರು:  ರಾಜ್ಯದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರ ಕಲ್ಯಾಣದ ದೃಷ್ಟಿಯಿಂದ ಜಾರಿಗೆ ತಂದಿರುವ ಬಿಪಿಎಲ್ ಕಾರ್ಡ್ ಯೋಜನೆಯ ದುರುಪಯೋಗ ತಡೆಗಟ್ಟಲು ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ. ಈ ಮೂಲಕ ಸರ್ಕಾರದ ಆದಾಯ...
- Advertisement -
error: Content is protected !!