Tuesday, July 5, 2022

ಖ್ಯಾತ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ವಿರುದ್ಧ 56 ಲಕ್ಷ ರೂ. ವಂಚನೆ ಆರೋಪ

Follow Us

newsics.com

ಖ್ಯಾತ ನಿರ್ದೇಶಕ ರಾಮ್ ಗೋಪಾಲ್​ ವರ್ಮಾ ವಿರುದ್ಧ 56 ಲಕ್ಷ ರೂಪಾಯಿ ವಂಚನೆ ಆರೋಪ ಎದುರಾಗಿದೆ. ಪ್ರಾಡಕ್ಷನ್​ ಹೌಸ್​​ಗೆ 56 ಲಕ್ಷ ರೂಪಾಯಿ ವಂಚಿಸಿದ ಆರೋಪದಡಿಯಲ್ಲಿ ರಾಮ್​ ಗೋಪಾಲ್​ ವರ್ಮಾ ವಿರುದ್ಧ ಹೈದರಾಬಾದ್​ನಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ದಿಶಾ ಎಂಬ ಸಿನಿಮಾವನ್ನು ನಿರ್ಮಾಣ ಮಾಡಲು ಸಿನಿಮಾ ರಿಲೀಸ್ ಮುನ್ನ ಪಡೆದ ಹಣವನ್ನು ವಾಪಸ್​ ನೀಡುತ್ತೇನೆ ಎಂಬ ಭರವಸೆಯನ್ನು ನೀಡಿ ನಮ್ಮಿಂದ ಹಣವನ್ನು ಪಡೆದಿದ್ದರು. ಆದರೆ ಇದೀಗ ನಮಗೆ ಹಣವನ್ನು ಮರುಪಾವತಿ ಮಾಡಿಲ್ಲ ಎಂದು ಆರೋಪಿಸಿ ಶೇಖರ್​​​​​ ಆರ್ಟ್​ ಕ್ರಿಯೇಷನ್ಸ್​ನ ಕೊಪ್ಪದ ಶೇಖರ್​ ರಾಜು ದೂರು ದಾಖಲಿಸಿದ್ದಾರೆ.

ಶಾಲೆಯ ಕಾಂಪೌಂಡ್​, ಮೆಟ್ಟಿಲು, ರಸ್ತೆಯುದ್ದಕ್ಕೂ ‘ಸಾರಿ’ ಬರಹ

ಮತ್ತಷ್ಟು ಸುದ್ದಿಗಳು

vertical

Latest News

ಕಾಲಿಗೆ ನಮಸ್ಕಾರ ಮಾಡುವ ನಾಟಕ: ಚಂದ್ರಶೇಖರ್ ಗುರೂಜಿಗೆ 70 ಬಾರಿ ಇರಿದ ದುಷ್ಕರ್ಮಿಗಳು

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಮೇಲೆ ದುಷ್ಕರ್ಮಿಗಳು 70 ಬಾರಿ ಇರಿದು ಹತ್ಯೆ ಮಾಡಿದ್ದಾರೆ.  ಅತ್ಯಂತ ಭೀಕರವಾಗಿ ಚುಚ್ಚಿ ಚುಚ್ಚಿ ಹತ್ಯೆ ಮಾಡಲಾಗಿದೆ. ಇಬ್ಬರು...

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ತಕ್ಷಣ ಪೈಲಟ್ ಕರಾಚಿ ವಿಮಾನ ನಿಲ್ದಾಣ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...
- Advertisement -
error: Content is protected !!