Saturday, February 27, 2021

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ

NEWSICS.COM

ಬೆಂಗಳೂರು: ಚಂದನವನದ ನಟ ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಮಗಳು ನಿಹಾರಿಕಾ ಅರವಿಂದ್ ಸಹೋದ್ಯೋಗಿ ಅಕ್ಷಯ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು ಬೆಳಿಗ್ಗೆ 11ಗಂಟೆ ಶುಭ ಸಮಾರಂಭದಲ್ಲಿ ಬನ್ನೇರುಘಟ್ಟದ ಖಾಸಗಿ ರೆಸಾರ್ಟ್’ನಲ್ಲಿ ಮದುವೆ ನಡೆಯಿತು.
ನಿಹಾರಿಕಾ ಮತ್ತು ಅಕ್ಷಯ್ ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪ್ರೀತಿಸಿ ವಿವಾಹವಾಗಿದ್ದಾರೆ.
ಕೊರೋನಾ ನಿಯಮಗಳನ್ನು ಪಾಲಿಸುವ ಸಲುವಾಗಿ ಆತ್ಮೀಯರಿಗೆ ಮಾತ್ರ ಆಮಂತ್ರಣ ನೀಡಲಾಗಿದ್ದು , ಜ.16ರಂದು ಆರತಕ್ಷತೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ವುಹಾನ್​ನ ಕೊರೋನಾ ವರದಿ ಮಾಡಿದ್ದ ಮಹಿಳೆಗೆ 4 ವರ್ಷ ಜೈಲು

ಮತ್ತಷ್ಟು ಸುದ್ದಿಗಳು

Latest News

ಗ್ಯಾಸ್ ಟ್ಯಾಂಕರ್- ಡೀಸೆಲ್ ಟ್ಯಾಂಕರ್ ಡಿಕ್ಕಿ: ತಪ್ಪಿದ ಅನಾಹುತ

newsics.com ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಹೊಸ ಮಜಲು ಎಂಬಲ್ಲಿ ಅನಿಲ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅನಿಲ...

ಸಹೋದರಿಯನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಚೂರಿಯಿಂದ ಇರಿತ

Newsics.com ನವದೆಹಲಿ: ಸಹೋದರಿಗೆ ಕಿರುಕುಳ ನೀಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ 17 ವರ್ಷ ಪ್ರಾಯದ ಹುಡುಗನಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ. ಗಂಭೀರ ಹಲ್ಲೆ ನಡೆಸಿದ್ದಾರೆ. ದೆಹಲಿಯ ಕಲ್ಕಾಜಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಬಾಲಕನ ಸ್ಥಿತಿ ಅತ್ಯಂತ...

20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕ ಅಮಾನತು

newsics.com ಕೊಚ್ಚಿ: ಕೇರಳದ ದೇವಸ್ಥಾನವೊಂದರಲ್ಲಿ 20 ರೂಪಾಯಿ ದಕ್ಷಿಣೆ ಪಡೆದ ಮುಖ್ಯ ಅರ್ಚಕರೊಬ್ಬರನ್ನು ಅಮಾನತು ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ನೀತಿಗೆ  ವಿರುದ್ದವಾಗಿ ಅರ್ಚಕರು ಹಣ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಕೊಚ್ಚಿ ಸಮೀಪದ ಮಾಚಾಡ್ ತಿರುವಣ್ಣಿಕಾವ್ ದೇವಸ್ಥಾನದಲ್ಲಿ...
- Advertisement -
error: Content is protected !!