Saturday, December 10, 2022

ನಟ ರಮೇಶ್ ಅರವಿಂದ್‌ಗೆ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ

Follow Us

newsics. Com

ಬೆಂಗಳೂರು :ಕೋಟತಟ್ಟು ಗ್ರಾಮ ಪಂಚಾಯಿತಿ ಮತ್ತು ಕೋಟ ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನ ಈ ಪ್ರಶಸ್ತಿಯನ್ನು ಈ ಬಾರಿ ರಮೇಶ್ ಅರವಿಂದ್ಗೆ ನೀಡುವ ಬಗ್ಗೆ ಘೋಷಣೆ ಮಾಡಿದೆ.

ಸಮಾಜಕ್ಕೆ ಅವರ ಕೊಡಗೆಯನ್ನು ಪರಿಗಣಿಸಿ ಈ ಪ್ರಶಸ್ತಿ’ಯನ್ನು ಅವರಿಗೆ ನೀಡಲು ನಿರ್ಧರಿಸಲಾಗಿದೆ

ಕಳೆದ 17 ವರ್ಷಗಳಿಂದ ಸಮಾಜದ ವಿವಿಧ ಗಣ್ಯರಿಗೆ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ. ಈ ಬಾರಿ ರಮೇಶ್ ಅರವಿಂದ್ಗೆ ಸಿಕ್ಕಿರುವುದು ಅನೇಕರ ಖುಷಿಗೆ ಕಾರಣವಾಗಿದೆ.

ರಮೇಶ್ ಅರವಿಂದ್ ಫ್ಯಾನ್ಸ್ ಈ ಬಗ್ಗೆ ಸಂತಸ ಹೊರಹಾಕಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದಾರೆ. ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಹಲವು ಚಿತ್ರಗಳು ಈಗಲೂ ಗಮನ ಸೆಳೆಯುವಂತಿವೆ.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!