newsics.com
ಮುಂಬೈ: ಪುಷ್ಪ ಸಿನೆಮಾದ ಯಶಸ್ಸಿನ ಅಲೆಯಲ್ಲಿ ತೇಲಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ಡ್ರೆಸ್ ಧರಿಸಿ ಮಿಂಚಿದ್ದಾರೆ.
ಆಕರ್ಷಕ ಡ್ರೆಸ್ ಧರಿಸಿದ ಫೋಟೋಗಳನ್ನು ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲ ತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಅಲ್ಲು ಅರ್ಜುನ್ ಜತೆ ರಶ್ಮಿಕಾ ಮಂದಣ್ಣ ಅಭಿನಯಿಸಿರುವ ಪುಷ್ಪ ಚಿತ್ರ ಸೂಪರ್ ಹಿಟ್ ಆಗಿದೆ. ಅಮೆಜಾನ್ ಪ್ರೈಮ್ ನಲ್ಲಿ ಕೂಡ ಚಿತ್ರ ಬಿಡುಗಡೆ ಮಾಡಲಾಗಿದೆ.