Thursday, December 8, 2022

ಹಾಟ್ ಫೋಟೋ ಹಂಚಿಕೊಂಡ ನಟಿ ರಶ್ಮಿಕಾ ಮಂದಣ್ಣ

Follow Us

newsics.com

ಮುಂಬೈ: ಮಂಡಿ ನೋವಿನಿಂದ ಬಳಲುತ್ತಿರುವ ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲ ತಾಣಗಳಲ್ಲಿ  ಸಕ್ರಿಯರಾಗಿದ್ದಾರೆ.

ಇದೀಗ ಹಾಟ್ ಫೋಟೋಗಳನ್ನು ಸಾಮಾಜಿಕ  ಜಾಲ ತಾಣದಲ್ಲಿ  ಹಂಚಿಕೊಂಡಿದ್ದಾರೆ.

ಅಮಿತಾಭ್ ಬಚ್ಚನ್ ಜತೆಗೆ ನಟಿಸಿರುವ ಚಿತ್ರದ ಬಿಡುಗಡೆಯನ್ನು ಅವರು ಎದುರು ನೋಡುತ್ತಿದ್ದಾರೆ. ಪುಷ್ಪಂ ಚಿತ್ರದ ಬಳಿಕ ರಶ್ಮಿಕಾ ಮಂದಣ್ಣ ಅವರ ಬೇಡಿಕೆ ಹೆಚ್ಚಾಗಿದೆ

ಕಣಿವೆಗೆ ಬಿದ್ದ ಬಸ್, ಏಳು ಪ್ರವಾಸಿಗರ ಸಾವು

 

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!