Saturday, April 17, 2021

ಅಮಿತಾಭ್ ಬಚ್ಚನ್ ಜತೆಗಿನ ಫೋಟೋ ಶೇರ್ ಮಾಡಿದ ರಶ್ಮಿಕಾ

newsics.com

ಮುಂಬೈ: ನಟಿ ರಶ್ಮಿಕಾ ಮಂದಣ್ಣ,  ಮೇರು ನಟ ಅಮಿತಾಭ್ ಬಚ್ಚನ್ ಜತೆಗಿರುವ ಫೋಟೋ ಶೇರ್ ಮಾಡಿದ್ದಾರೆ.

ಗುಡ್ ಬೈ ಚಿತ್ರದಲ್ಲಿ ಅಮಿತಾಭ್ ಬಚ್ಚನ್ ಜತೆ ನಟಿಸುವ ಅವಕಾಶವನ್ನು ರಶ್ಮಿಕಾ ಮಂದಣ್ಣ ಪಡೆದುಕೊಂಡಿದ್ದಾರೆ.

ಅಮಿತಾಭ್ ಬಚ್ಚನ್  ಜತೆ  ನಟಿಸುವುದೇ ನನ್ನ ಸೌಭಾಗ್ಯ ಎಂದು ರಶ್ಮಿಕಾ ಮಂದಣ್ಣ ಇತ್ತೀಚೆಗೆ ಹೇಳಿದ್ದರು.

ನನ್ನ ವೃತ್ತಿ ಜೀವನದಲ್ಲಿ ಇಷ್ಟು ಬೇಗ ಅಮಿತಾಭ್ ಬಚ್ಚನ್ ಜತೆ ನಟಿಸುವ ಅವಕಾಶ  ನಿರೀಕ್ಷಿಸಿರಲಿಲ್ಲ ಎಂದು ರಶ್ಮಿಕಾ ಮಂದಣ್ಣ ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದರು.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!