Thursday, August 18, 2022

ಸಿನಿಮಾ ರಂಗ ತೊರೆದು ರಾಜಕೀಯ ಸೇರುತ್ತಾರಂತೆ ರಶ್ಮಿಕಾ ಮಂದಣ್ಣ!

Follow Us

newsics.com

ಭಾರತೀಯ ಸಿನಿಮಾ ರಂಗದ ಹೆಸರಾಂತ ನಟಿಯರ ಪೈಕಿ ಒಬ್ಬರಾದ ನಟಿ ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಸಿನಿಮಾ ರಂಗದಲ್ಲಿ ಸಾಕಷ್ಟು ಖ್ಯಾತಿಯನ್ನು ಗಳಿಸಿರುವ ಓಡುವ ಕುದುರೆ ರಶ್ಮಿಕಾ ಮಂದಣ್ಣ ತಮ್ಮ 32ನೇ ವಯಸ್ಸಿನಲ್ಲಿ ಸಿನಿಮಾ ರಂಗವನ್ನು ತೊರೆದು ರಾಜಕೀಯ ಜೀವನಕ್ಕೆ ಕಾಲಿಡಲಿದ್ದಾರಂತೆ..! ಆಂಧ್ರ ಪ್ರದೇಶದ ಖ್ಯಾತ ಜ್ಯೋತಿಷಿ ರಶ್ಮಿಕಾ ಕುರಿತಂತೆ ಈ ಭವಿಷ್ಯವನ್ನು ನುಡಿದಿದ್ದು ಇದೀಗ ಸಖತ್​ ವೈರಲ್​ ಆಗಿದೆ.

ಇದೇ ಜ್ಯೋತಿಷಿ ಈ ಹಿಂದೆ ಸಮಂತಾ ಹಾಗೂ ನಾಗಚೈತನ್ಯ ನಡುವೆ ಡಿವೋರ್ಸ್ ಆಗುತ್ತೆ ಎಂದೂ ಭವಿಷ್ಯ ನುಡಿದಿದ್ದರು ಆ ಮಾತು ನಿಜವಾಗಿತ್ತು,

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!