Friday, January 27, 2023

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

Follow Us

newsics.com

ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ ಅಂತ ಆಂಗ್ಲ ಮಾಧ್ಯಮಗಳು ವರದಿ ಮಾಡಿವೆ.

ಮಲೈಕಾ ಅರೋರಾ ಅವರಿಗೆ ಈಗಾಗಲೇ ಒಬ್ಬ ಮಗನಿದ್ದಾನೆ. ಮೊದಲ ಪತಿ ಅರ್ಜಾನ್ ಖಾನ್ ಮತ್ತು ಮಲೈಕಾ ಮಗ ಅರ್ಹಾನ್ ಖಾನ್‌ಗೆ 20 ವರ್ಷ. ಇದೀಗ ಅರ್ಜುನ್ ಕಪೂರ್ ಜೊತೆ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗಿದೆ. ಪ್ರೆಗ್ನೆನ್ಸಿ ಸುದ್ದಿ ನಿಜಾನಾ ಅಥವಾ ಗಾಸಿಪ್‌ ಎಂಬುದಕ್ಕೆ ಮಲೈಕಾ ಅವರು ಅಧಿಕೃತ ಮಾಹಿತಿ ತಿಳಿಸುವವರೆಗೂ ಕಾದುನೋಡಬೇಕಿದೆ.

ಹೃದಯಾಘಾತವಾಗಿ ದೇವಾಲಯದ ಆನೆ ಸಾವು

 

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!