Friday, September 30, 2022

ಬರ್ತಡೇ ಸಂಭ್ರಮದಲ್ಲಿ ಸಾಯಿ ಪಲ್ಲವಿ: ಕನ್ನಡದಲ್ಲಿ ಡಬ್ಬಿಂಗ್​​ ಮಾಡಿದ ನಟಿ

Follow Us

newsics.com

ನಟಿ ಸಾಯಿ ಪಲ್ಲವಿ ಇಂದು ತಮ್ಮ ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಜನ್ಮ ದಿನದ ಪ್ರಯುಕ್ತ ಸಾಯಿ ಪಲ್ಲವಿ ಮುಂಬರುವ ಸಿನಿಮಾ ಗಾರ್ಗಿಯ ಫಸ್ಟ್​ ಲುಕ್​​ ರಿಲೀಸ್​ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಕನ್ನಡದಲ್ಲಿಯೂ ಮೂಡಿ ಬರುತ್ತಿದ್ದು ಕನ್ನಡದ ಆವೃತ್ತಿಗೂ ಸ್ವತಃ ಸಾಯಿ ಪಲ್ಲವಿ ಧ್ವನಿ ನೀಡಿದ್ದಾರೆ.

ನಾನು ಹೇಳೋದನ್ನು ಯಾವುದನ್ನೂ ನೀನು ಸೀರಿಯಸ್​ ಆಗಿ ತೆಗೊಳಲ್ಲ ಅಲ್ವಾ..? ಎಂಬ ಡೈಲಾಗ್​ನ್ನು ಸಾಯಿ ಪಲ್ಲವಿ ಸಾಕಷ್ಟು ಬಾರಿ ಪ್ರಯತ್ನ ಪಟ್ಟು ಹೇಳಿದ್ದು ಈ ವಿಡಿಯೋ ಇದೀಗ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ.

 

ಮೊದಲ ಬಾರಿಗೆ ಪುತ್ರಿಯ ಫೋಟೋವನ್ನು ಶೇರ್​ ಮಾಡಿದ ಪ್ರಿಯಾಂಕಾ ಚೋಪ್ರಾ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!