Friday, January 21, 2022

ಭಾರತಕ್ಕೆ ಹೆಸರು ನೀಡಿದ್ದೇ ಬ್ರಿಟೀಷರು- ಸೈಫ್ ಹೇಳಿಕೆಗೆ ನೆಟ್ಟಿಗರು ಗರಂ

Follow Us

ಮುಂಬೈ: ಬ್ರಿಟೀಷರು ಬರುವ ಮುನ್ನ ಭಾರತವೆಂಬ ಹೆಸರೇ ಇರಲಿಲ್ಲ. ಅದನ್ನು ನೀಡಿದ್ದೇ ಬ್ರಿಟೀಷರು ಎಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ನೀಡಿರುವ ಹೇಳಿಕೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚಿಗೆ ಬಿಡುಗಡೆಗೊಂಡ ತಮ್ಮ ‘ತಾನಾಜಿ- ದಿ ಅನ್ ಸಂಗ್ ವಾರಿಯರ್’ ಚಿತ್ರದ ಯಶಸ್ವಿನಿಂದ ಬೀಗುತ್ತಿರುವ ಸೈಫ್, ಸಂದರ್ಶನವೊಂದರಲ್ಲಿ, ತಾನಾಜಿಯ ಇತಿಹಾಸ ಪ್ರಶ್ನಾತೀತವಾಗಿದೆ ಎಂದು ನನಗನ್ನಿಸುವುದಿಲ್ಲ ಎಂದಿದ್ದರು. ಇದಕ್ಕೆ ನೆಟ್ಟಿಗರು, ಮೊದಲು ಇತಿಹಾಸವನ್ನು

ಮತ್ತಷ್ಟು ಸುದ್ದಿಗಳು

Latest News

ಪತಿಯ ಹತ್ಯೆಗೆ ಬಂದವರಿಗೆ ಖಾರದ ಪುಡಿ ಎರಚಿ ಪ್ರಾಣ ಉಳಿಸಿದ ಮಹಿಳೆ

newsics.com ಹೈದರಾಬಾದ್‌ : ಪತಿಯ ಹತ್ಯೆಗೆ ಬಂದಿದ್ದ ನಾಲ್ವರ ಕಣ್ಣಿಗೆ ಖಾರದ ಪುಡಿ ಬಿಸಾಡಿ   ಪತಿಯನ್ನು ಉಳಿಸಿಕೊಂಡ ಘಟನೆ ತೆಲಂಗಾಣದ ವಾರಂಗಲ್‌ನ ಶಂಭುನಿಪೇಟೆಯಲ್ಲಿ ನಡೆದಿದೆ. ದಿ ವಾರಂಗಲ್ ಜಿಲ್ಲಾ ಲಾರಿ...

ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ಜೀವಂತ ಹೃದಯ ರವಾನೆ

newsics.com ಮೈಸೂರು: ಮೆದುಳು ನಿಷ್ಕ್ರಿಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರ ಹೃದಯವನ್ನು ಮೈಸೂರಿನಿಂದ ಚೆನ್ನೈಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ. ಜನವರಿ 18ರಂದು ರಸ್ತೆ ಅಪಘಾತದಿಂದ ದರ್ಶನ್(24) ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಯುವಕನ ಮೆದುಳು ನಿಷ್ಕ್ರಿಯವಾಗಿದ್ದ ಕಾರಣ ಅವರ...

ಒಂದೇ ಮೊಬೈಲ್ ಸಂಖ್ಯೆಯಿಂದ ಇನ್ನುಮುಂದೆ ಆರು ಮಂದಿ ಕೋವಿಡ್ ಲಸಿಕೆ ನೋಂದಾಯಿಸಬಹುದು

newsics.com ನವದೆಹಲಿ: ಕೋವಿಡ್ ಲಸಿಕೆಯನ್ನು ಹಾಕಲು ಕೋ-ವಿನ್ ವೆಬ್‌ಸೈಟ್‌ನಲ್ಲಿ ಒಂದು ಮೊಬೈಲ್ ಸಂಖ್ಯೆ ಬಳಸಿ ಆರು ಮಂದಿಯ ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯು  ತಿಳಿಸಿದೆ. ಮೊದಲು ಒಂದು ಮೊಬೈಲ್ ಸಂಖ್ಯೆಯ ಮೂಲಕ  ನಾಲ್ಕು...
- Advertisement -
error: Content is protected !!