Wednesday, May 18, 2022

ಗೆಳತಿ ಜತೆ ಮೊದಲ ಬಾರಿಗೆ ಕಾಣಿಸಿಕೊಂಡ ಸೈಫ್ ಆಲಿ ಖಾನ್ ಪುತ್ರ ಇಬ್ರಾಹಿಂ

Follow Us

newsics.com

ಮುಂಬೈ: ನಟ ಸೈಫ್ ಆಲಿ ಖಾನ್ ಪುತ್ರ ಇಬ್ರಾಹಿಂ ಆಲಿ ಖಾನ್ ಮೊದಲ ಬಾರಿಗೆ ಗೆಳತಿ ಜತೆ ಕಾಣಿಸಿಕೊಂಡಿದ್ದಾರೆ. ಕಿರು ತೆರೆ ಕಲಾವಿದೆ ಶ್ವೇತ ತಿವಾರಿ ಪುತ್ರಿ ಪಾಲಕ್ ತಿವಾರಿ ಜತೆ ಹೊಟೇಲ್ ನಿಂದ ಹೊರ ಬರುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿರುವ ದೃಶ್ಯ ವೈರಲ್ ಆಗಿದೆ.

ಇಬ್ರಾಹಿಂ ಆಲಿ ಖಾನ್, ಸೈಫ್ ಖಾನ್ ಅವರ ಮೊದಲ ಪತ್ನಿ  ಅಮೃತಾ ಸಿಂಗ್ ಅವರ ಪುತ್ರ.

ಮತ್ತಷ್ಟು ಸುದ್ದಿಗಳು

Latest News

2 ಖಾಸಗಿ ಬಸ್ಸುಗಳ ನಡುವೆ ಅಪಘಾತ ; ವಿಡಿಯೋ ವೈರಲ್

newsics.com ತಮಿಳುನಾಡು: ರಾಜ್ಯದ ಸೇಲಂನಲ್ಲಿ 2 ಖಾಸಗಿ ಬಸ್ಸುಗಳ ನಡುವೆ ಅಪಘಾತ ಸಂಭವಿಸಿದ್ದು ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಬಸ್ ಚಾಲಕ ಸೇರಿದಂತೆ ಸೀಟಿನಲ್ಲಿದ್ದ ಪ್ರಯಾಣಿಕರು...

ಪಿ ಎಸ್ ಐ ಅಕ್ರಮ ನೇಮಕಾತಿ: ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

newsics.com ಕಲಬುರಗಿ: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿ ಪ್ರಭು ಹಾಗೂ ಶರಣಪ್ಪ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಕಲಬುರಗಿಯ ಮೂರನೇ ಜೆ ಎಂ ಎಫ್ ನ್ಯಾಯಾಲಯದ ನ್ಯಾಯಾಧೀಶರಾದ ಬಸವರಾಜ...

ಉಪ್ಪಿನ ಕಾರ್ಖಾನೆ ಗೋಡೆ ಕುಸಿದು 12‌ ಕಾರ್ಮಿಕರು ಸಾವು

newsics.com ಅಹಮದಾಬಾದ್: ಉಪ್ಪು ಪ್ಯಾಕೇಜಿಂಗ್ ಕಾರ್ಖಾನೆಯೊಂದರ ಗೋಡೆ ಕುಸಿದು ಬುಧವಾರ 12 ಕಾರ್ಮಿಕರು ಮೃತಪಟ್ಟಿದ್ದಾರೆ. ಗುಜರಾತ್‌ನ ಮೊರ್‌ಬಿ ಜಿಲ್ಲೆಯ ಹಲ್‌ವಾಡ್ ಕೈಗಾರಿಕಾ ಪ್ರದೇಶದ ‘ಸಾಗರ್ ಸಾಲ್ಟ್ ಫ್ಯಾಕ್ಟರಿ’ಯಲ್ಲಿ ಈ ದುರಂತ ಸಂಭವಿಸಿದೆ. ಗುಜರಾತ್‌ನ ಕೈಗಾರಿಕಾ ಸಚಿವ ಬೃಜೇಶ್...
- Advertisement -
error: Content is protected !!