Friday, January 27, 2023

ಸಾನ್ಯ ಅಯ್ಯರ್ ಕೈಯಲ್ಲಿ ವಿವಾಹಿತ ಮಹಿಳೆಯರು ಧರಿಸುವ ಉಂಗುರ, ಮೂಡಿವೆ ಹಲವು ಪ್ರಶ್ನೆ

Follow Us

newsics.com

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿ ಜತೆ ಹೆಚ್ಚಾಗಿ ಹೆಸರು ಕೇಳಿ ಬಂದಿರುವ ಸುಂದರಿ ಸಾನ್ಯ ಅಯ್ಯರ್  ಕೈಯಲ್ಲಿ ಇರುವ ಉಂಗುರ ಹಲವು ಊಹಾಪೋಹಗಳಿಗೆ ಕಾರಣವಾಗಿದೆ. ಸಾಂಪ್ರದಾಯಿಕ ಬಂಟ ಸಮುದಾಯಕ್ಕೆ ಸೇರಿದ ವಿವಾಹಿತ ಮಹಿಳೆಯರು ಹೆಚ್ಚಾಗಿ ಧರಿಸುವ ಉಂಗುರ ಅವರ ಕೈಯಲ್ಲಿ ಇರುವುದೇ ಇದಕ್ಕೆ ಕಾರಣ.

ಈ ಉಂಗುರವನ್ನು ಸಾನ್ಯ ಅಯ್ಯರ್ ಯಾಕಾಗಿ ಧರಿಸುತ್ತಿದ್ದಾರೆ ಎಂದು ಹಲವರು ಕೇಳುತ್ತಿದ್ದಾರೆ.  ಸಾನ್ಯ ಅಯ್ಯರ್ ಅವರ ಮದುವೆ ನಡೆದೇ ಹೋಯಿತ್ತಾ ಎಂದು ಕೆಲವರು ಪ್ರಶ್ನಿಸಿದ್ದಾರೆ.

ಈ ವದಂತಿಗೆ ಸಾನ್ಯ ಅಯ್ಯರ್  ಇದುವರೆಗೆ ಪ್ರತಿಕ್ರಿಯಿಸಿಲ್ಲ. ಕೆಲವು ಮಹಿಳೆಯರು ಈ ಮಾದರಿ ಉಂಗುರವನ್ನು ಫ್ಯಾಷನ್ ಗೋಸ್ಕರ ಬಳಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!