Saturday, April 17, 2021

ಬಿಗ್ ಬಾಸ್ ಮನೆಯಿಂದ ಹೊರಬಂದ ಶಂಕರ್ ಅಶ್ವತ್ಥ್

newsics.com

ಬೆಂಗಳೂರು: ಬಿಗ್ ಬಾಸ್ ಸೀಸನ್ 8ರಲ್ಲಿ ಈ ವಾರ ಶಂಕರ್ ಅಶ್ವತ್ಥ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.
ಮನೆಗೆ ಪ್ರವೇಶ ಪಡೆದ ಸ್ಪರ್ಧಿಗಳಲ್ಲಿ ಶಂಕರ್​ ಅಶ್ವತ್ಥ್​ ವಯಸ್ಸಿನಲ್ಲಿ ಹಿರಿಯರಾಗಿದ್ದರು. ಈಗ  ಇವರು ಐದನೇ ವಾರ ಮನೆಯಿಂದ ಹೊರಬಂದಿದ್ದಾರೆ.
ಸತತ ಎರಡುವಾರ ಕಳಪೆ ಪ್ರದರ್ಶನ ನೀಡಿದ ಶಂಕರ್ ಅಶ್ವತ್ಥ್ , ಮನೆಯ ಇತರ ಸದಸ್ಯರೊಂದಿಗೆ ಹೆಚ್ಚಾಗಿ ಬೆರೆಯುತ್ತಿರಲಿಲ್ಲ ಎಂದು ಆರೋಪಿಸಲಾಗಿತ್ತು.
ಸದ್ಯ ​ ಮಂಜು ಪಾವಗಡ ಅವರ ಕ್ಯಾಪ್ಟನ್ಸಿ ನಡೆಯುತ್ತಿದ್ದು, ಚಂದ್ರಚೂಡ್ ಅವರ ವೈಲ್ಡ್ ಕಾರ್ಡ್ ಎಂಟ್ರಿ ಕೂಡ ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!