Thursday, August 18, 2022

ಶಾರೂಖ್, ಸಲ್ಮಾನ್ ಖಾನ್ ಜತೆಯಲ್ಲಿ ಚಿತ್ರಕ್ಕೆ ತಯಾರಿ

Follow Us

newsics.com

ಮುಂಬೈ:  ಹಲವು ವರ್ಷಗಳ ಬಳಿಕ ಶಾರೂಖ್ ಖಾನ್ ಮತ್ತು ಸಲ್ಮಾನ್ ಖಾನ್ ಒಂದೇ ಚಿತ್ರದಲ್ಲಿ ನಟಿಸುವ ಸಾಧ್ಯತೆ ಇದೆ. ನಿರ್ಮಾಪಕ ಆದಿತ್ಯ ಚೋಪ್ರಾ ನಿರ್ಮಾಣದ ಬಹು  ಕೋಟಿ ರೂಪಾಯಿ ವೆಚ್ಚದ ಚಿತ್ರದಲ್ಲಿ ಇಬ್ಬರು ನಟ ಪೂರ್ಣ ಪ್ರಮಾಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಇದು ಅತ್ಯಂತ ದುಬಾರಿ ಚಿತ್ರ ಎಂಬ ಮುನ್ಸೂಚನೆ  ದೊರೆತಿದೆ. ಆ್ಯಕ್ಷನ್ ಫಿಲ್ಮ್ ನಲ್ಲಿ ಇಬ್ಬರು ಮೇರು ನಟರು ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರ ದ ಕುರಿತಂತೆ ಆದಿತ್ಯ ಚೋಪ್ರಾ  ಹೆಚ್ಚಿನ ಮಾಹಿತಿ ಬಹಿರಂಗಪಡಿಸಿಲ್ಲ. ಸದ್ಯ.ದಲ್ಲಿಯೇ  ಚಿತ್ರದ ಬಗ್ಗೆ ಅಧಿಕೃತ ಹೇಳಿಕೆ ಹೊರ ಬೀಳುವ ನಿರೀಕ್ಷೆ ಇದೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!