Saturday, November 26, 2022

ಕಪ್ಪು ಉಡುಪಿನಲ್ಲಿ ಮಿಂಚಿದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ

Follow Us

newsics.com

ಮುಂಬೈ: ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲ ತಾಣದಲ್ಲಿ ಹೊಸ ಫೋಟೋ ಶೇರ್ ಮಾಡಿದ್ದಾರೆ. ಕಪ್ಪು ಬಣ್ಣದ ಡ್ರೆಸ್ ಧರಿಸಿ ಮಿಂಚಿದ್ದಾರೆ.

ವಸ್ತ್ರ ಕಪ್ಪಾಗಿರದಿದ್ದರೆ ಮತ್ತೊಮ್ಮೆ ಧರಿಸಿ ಎಂಬ ಶೀರ್ಪಿಕೆ ನೀಡಿದ್ದಾರೆ. ಮುಂಬೈ ಮಹಾನಗರದಲ್ಲಿ ದಟ್ಟ ಮೋಡಗಳು ಆವರಿಸಿದ್ದು, ಜಡಿ ಮಳೆ ಸುರಿಯುತ್ತಿದೆ.

ಇದೇ ವೇಳೆ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಕಪ್ಪು ಬಟ್ಟೆಯಲ್ಲಿ ತಮ್ಮ ಸೌಂದರ್ಯ ಅನಾವರಣಗೊಳಿಸಿದ್ದಾರೆ.

ವಿಶ್ವನಾಥ್ ಆನಂದ್ ಜತೆ ನಟ ಕಿಚ್ಚ ಸುದೀಪ್ ಚೆಸ್ ಪಂದ್ಯ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!